ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಅವಂತಿಪೋರಾದಲ್ಲಿ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ. ಅನುಮಾನಾಸ್ಪದ ಓಡಾಟ ಕಂಡು ಬಂದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾಪಡೆಗಳು ಜಂಟಿ ಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಕಳೆದ ಗುರುವಾರ ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆ ವೇಳೆ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ನಾಲ್ವರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಿಆರ್’ಪಿಎಫ್ ಯೋಧರು ಎನ್ಕೌಂಟರ್ ನಲ್ಲಿ ಹತ್ಯೆ […]
ನವದೆಹಲಿ: ಭಾರತೀಯ ಸೇನೆಯ ಉನ್ನತ ಕಮಾಂಡರ್‌ಗಳ ನಾಲ್ಕು ದಿನಗಳ ದ್ವೈವಾರ್ಷಿಕ ಸಮಾವೇಶ ಸೋಮವಾರದಿಂದ ನವದೆಹಲಿಯಲ್ಲಿ ಆರಂಭವಾಗಲಿದೆ. ಸೇನೆಯ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆ, ಕಾರ್ಯಾಚರಣೆ ಸಾಮರ್ಥ್ಯ ವೃದ್ಧಿ ಸೇರಿದಂತೆ ವಿವಿಧ...
ಲೇಹ್ : ಸೋಮವಾರ ಲಡಾಖ್ ನಲ್ಲಿ ಬೆಳಗ್ಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ. ಕಾರ್ಗಿಲ್ ನಿಂದ 110 ಕಿ.ಮೀ ವಾಯುವ್ಯ ದಿಕ್ಕಿ 10 ಕಿ.ಮೀ...
ಮೇಜರ್ ಡಾ ಕುಶ್ವಂತ್ ಕೋಳಿಬೈಲು (ಸೇನಾ ದಿನಚರಿಯ ಪುಟಗಳಿಂದ 05) ಭಾರತೀಯ ಸೇನೆಯಲ್ಲಿ ಅಧಿಕಾರಿಗಳು ಮತ್ತು ಸೈನಿಕರ ನಡುವೆ ಬಾಂಧವ್ಯದ ಕೊಂಡಿಯಾಗಿ ಕೆಲಸಮಾಡುವ ವಿಶಿಷ್ಟವಾದ ವರ್ಗವೊಂದಿದೆ. ಇದು...
ಹೊಸಕೋಟಿ: ರಾಮದುರ್ಗ ತಾಲೂಕಿನ ಗುತ್ತಿಗೋಳಿ-ಹೊಸಕೋಟಿ ಗ್ರಾಮದ ನಿವೃತ್ತ ಸೈನಿಕರ ಒಕ್ಕೂಟದಿಂದ ಹೊಸಕೋಟಿ ವಲಯ ಮಟ್ಟದ ಕೊರೋನಾ ವಾರಿಯರ್ಸರಿಗೆ ಅಭಿನಂದನಾ ಮತ್ತು ಸತ್ಕಾರ ಸಮಾರಂಭವನ್ನು ಅ.11ರಂದು ಮುಂಜಾಣೆ 9-30ಕ್ಕೆ...
ಲಡಾಖ್: ಸದ್ಯ ಎಲ್‌ಎಸಿಯಲ್ಲಿ ಯುದ್ಧವಿಲ್ಲ, ಶಾಂತಿಯ ಸ್ಥಿತಿಯು ಇಲ್ಲ ಎಂದು ಭಾರತ ಹಾಗೂ ಚೀನಾದ ಲಡಾಖ್ ಗಡಿ ಪರಿಸ್ಥಿತಿ ಕುರಿತು ಭಾರತೀಯ ವಾಯುಸೇನೆ ಮುಖ್ಯಸ್ಥ ಆರ್‌ಕೆಎಸ್ ಭದೌರಿಯಾ...
ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿಗಳಿಂದ ನಡೆಯಬಹುದಾಗಿದ್ದ ಮತ್ತೊಂದು ವಿಧ್ವಂಸಕ ಕೃತ್ಯ ಪೊಲೀಸರು ಮತ್ತು ಯೋಧರ ಜಂಟಿ ಕಾರ್ಯಾಚರಣೆಯಿಂದ ತಪ್ಪಿದೆ. ಈ ಸಂಬಂಧ ಪಾಕಿಸ್ತಾನ ನಿಷೇಧಿತ ಕುಖ್ಯಾತ...