ನವದೆಹಲಿ: ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಮುಂದಿನ ಸೇನಾ ಮುಖ್ಯಸ್ಥರನ್ನಾಗಿ ನೇಮಕ ಮಾಡುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸಿದೆ. ಲೆಫ್ಟಿನೆಂಟ್ ಉಪೇಂದ್ರ ದ್ವಿವೇದಿ ಅವರು ಈ ಹಿಂದೆ ಸೇನೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಅಧಿಕಾರಾವಧಿಯು ಜೂನ್ 30, 2024 ರಿಂದ ಪ್ರಾರಂಭವಾಗುತ್ತದೆ. ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಜೂನ್ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದು, ಪ್ರಸ್ತುತ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಸಿ ಪಾಂಡೆ ಅದೇ ದಿನ ತಮ್ಮ ಹುದ್ದೆಯನ್ನು ತ್ಯಜಿಸಲಿದ್ದಾರೆ. ಜುಲೈ 1, […]