ನವದೆಹಲಿ: ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಸ್‌ಎಫ್ ರೋಡ್ರಿಗಸ್(88) ಅವರು ಶುಕ್ರವಾರ ನಿಧನರಾದರು. ಅವರು 1990-93 ರ ನಡುವೆ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಸೇನೆಯಲ್ಲಿ ಅವರ 40 ವರ್ಷಗಳಿಗೂ ಹೆಚ್ಚು ಕಾಲದ ಶ್ರೇಷ್ಠ ಸೇವೆಯ ಜೊತೆಗೆ, ಅವರು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯಲ್ಲಿ ಎರಡು ಅವಧಿಗೆ ಸೇವೆ ಸಲ್ಲಿಸಿದರು. 2004 ರಿಂದ 2010 ರ ನಡುವೆ ಪಂಜಾಬ್‌ನ ರಾಜ್ಯಪಾಲರಾಗಿದ್ದರು. ಭಾರತೀಯ ಸೇನೆಯು ಜನರಲ್ ಸುನಿತ್ ಫ್ರಾನ್ಸಿಸ್ ರೋಡ್ರಿಗಸ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದೆ. ಅವರ […]
ನವದೆಹಲಿ: ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಪಾರ್ಥಿವ ಶರೀರವನ್ನು ಶುಕ್ರವಾರ ಮಧ್ಯಾಹ್ನ 12:30 ರವರೆಗೆ ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು 3 ಕಾಮರಾಜ್ ಮಾರ್ಗದ...
ನವದೆಹಲಿ: ತಮಿಳುನಾಡಿನ ಕೂನೂರ್ನಲ್ಲಿ ಹೆಲಿಕಾಪ್ಟರ್ ಪತನದಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಇತರ 11 ಸೈನಿಕರು ಮೃತರಾದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಗುರುವಾರ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು...
ಚೆನ್ನೈ: ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 14 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಪತನ ಗೊಂಡು, ಘಟನೆಯಲ್ಲಿ ಸಾವಿನ ಸಂಖ್ಯೆ 11ಕ್ಕೇರಿದೆ....
ನವದೆಹಲಿ: ಎರಡನೇ ವಿಶ್ವ ಯುದ್ದದ ಅನುಭವಿ, ಸಶಸ್ತ್ರ ಪಡೆಗಳ ಎಲ್ಲಾ ಮೂರು ವಿಭಾಗಗಳಾದ ವಾಯುಪಡೆ, ನೌಕಾಪಡೆ ಮತ್ತು ಸೈನ್ಯದಲ್ಲಿ ಸೇವೆ ಸಲ್ಲಿಸಿದ ಶತಾ ಯುಷಿ ಕರ್ನಲ್ ಪ್ರಿಥಿಪಾಲ್...
ಚೆನ್ನೈ: ಹುತಾತ್ಮ ಯೋಧ ನಾಯಕ್ ದೀಪಕ್ ಕುಮಾರ್ ಅವರ ಪತ್ನಿ ಜ್ಯೋತಿ ದೀಪಕ್ ನೈನ್ವಲ್ ಅವರು ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪೂರ್ಣಗೊಳಿಸುವ ಮೂಲಕ ಸೇನೆಯಲ್ಲಿ...
ನವದೆಹಲಿ: 26 ವರ್ಷಗಳ ಗಣನೀಯ ಸೇವೆಯನ್ನು ಪೂರ್ಣಗೊಳಿಸಿದ ಐದು ಮಹಿಳಾ ಅಧಿಕಾರಿಗಳನ್ನು ಭಾರತೀಯ ಸೇನೆಯ ಆಯ್ಕೆ ಮಂಡಳಿಯು ಕರ್ನಲ್ ಶ್ರೇಣಿಗೆ ಬಡ್ತಿ ನೀಡಲು ಅವಕಾಶ ಮಾಡಿಕೊಟ್ಟಿದೆ ಎಂದು...
ಅನಿಲ್ ಎಚ್.ಟಿ ಸ್ವತಂತ್ರ ಭಾರತದ ಸೇನಾಪಡೆಯ ಕೊಡಗಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಎಂಬಿಬ್ಬರು ವೀರಸೇನಾನಿಗಳು ಕಂಗೊಳಿಸಿದ್ದಾರೆ. ಈ ಇಬ್ಬರೂ ಮಹಾನ್ ಸೇನಾನಿಗಳ ಜೀವನ...
ನವದೆಹಲಿ: ಸಿಯಾಚಿನ್ ಹಿಮನದಿಯ ಸಮೀಕ್ಷೆ ನಡೆಸಿ ಭಾರತೀಯ ಸೈನ್ಯಕ್ಕೆ ಸಹಾಯ ಮಾಡಿದ್ದ ಅಧಿಕಾರಿ ನಿವೃತ್ತ ಕರ್ನಲ್ ನರೇಂದ್ರ ‘ಬುಲ್’ ಕುಮಾರ್(87) ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಯಲ್ಲಿ...
ಭಾರತ – ಚೀನಾ ನಡುವಿನ ಪೂರ್ವ ಭಾಗದಲ್ಲಿರುವ ಲಡಾಖ್ ಗಡಿ ವಿವಾದ ಆರಂಭಗೊಂಡ ದಿನದಿಂದ ಅದರ ವ್ಯತಿರಿಕ್ತ ಪರಿಣಾಮಗಳನ್ನು ಅನುಭವಿಸುತ್ತಿರುವುದು ಸೈನಿಕರು. ಇದುವರೆಗೆ ಸುದೀರ್ಘ ಒಂಬತ್ತು ಸುತ್ತಿನ...