Thursday, 19th September 2024

narendra Modi

ಜು.13ರಂದು ಅಥ್ಲೀಟ್‌ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ನವದೆಹಲಿ: ಜಪಾನ್‌ನ ಟೋಕಿಯೊದಲ್ಲಿ ಈ ಬಾರಿಯ ಒಲಿಂಪಿಕ್ಸ್‌ ಕ್ರೀಡಾ ಕೂಟದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಅಥ್ಲೀಟ್‌ ಕ್ರೀಡಾಪಟುಗಳೊಂದಿಗೆ ಜು.13ರಂದು ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಮೂರು ದಿನಗಳ ಮೊದಲೇ ಮೊದಲ ಬ್ಯಾಚ್‌ ಅಥ್ಲೀಟ್‌ಗಳೊಂದಿಗೆ ಮೋದಿ ಸಂವಾದ ನಡೆಸಲಿದ್ದಾರೆ. ಕೋವಿಡ್‌-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ವರ್ಚುವಲ್‌ ಆಗಿ ಸಂವಾದವನ್ನು ಆಯೋಜಿಸಲಾಗಿದೆ. ಟೋಕಿಯೊದ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲು ತೆರಳುವ ಕ್ರೀಡಾಪಟುಗಳಿಗೆ ಶುಭ ಹಾರೈಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು, ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಭಾರತದ ಒಲಿಂಪಿಕ್ಸ್‌ ಕ್ರೀಡಾಪಟುಗಳ ಮೊದಲ ಬ್ಯಾಚ್ ಚಾರ್ಟರ್ ಏರ್ ಇಂಡಿಯಾ […]

ಮುಂದೆ ಓದಿ