Wednesday, 11th December 2024

ಯುವ ಪೀಳಿಗೆ ದೇಶಕ್ಕೆ ಕೀರ್ತಿ ತರಲಿ: ಮೇರಿ ಕೋಮ್

ನವದೆಹಲಿ: ಯುವ ಪೀಳಿಗೆಗಳು ಆಟದಲ್ಲಿ ಮುಂದುವರೆಯಲಿ, ದೇಶಕ್ಕೆ ಕೀರ್ತಿ ತರುವಂತೆ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಗೆಲುವು ಸಾಧಿಸಲಿ ಎನ್ನುವ ಉದ್ದೇಶದಿಂದ, ಭಾರತೀಯ ಬಾಕ್ಸಿಂಗ್ ತಾರೆ ಎಂ.ಸಿ ಮೇರಿ ಕೋಮ್ ಅವರು, ವಿಶ್ವ ಚಾಂಪಿಯನ್ ಶಿಪ್ ಹಾಗೂ ಏಷ್ಯನ್ ಗೇಮ್ಸ್ ಅನ್ನು ತ್ಯಜಿಸಿದ್ದಾರೆ. ಈ ಕುರಿತಂತೆ ಬಾಕ್ಸಿಂಗ್ ಫೆಡರೇಷನ್ ಆಫ್ ಇಂಡಿಯಾ, ಭಾರತೀಯ ಬಾಕ್ಸಿಂಗ್ ತಾರೆ ಎಂಸಿ ಮೇರಿ ಕೋಮ್ ವಿಶ್ವ ಚಾಂಪಿಯನ್ ಶಿಪ್ ಮತ್ತು ಏಷ್ಯನ್ ಗೇಮ್ಸ್ ಅನ್ನು ಬಿಟ್ಟು ಯುವ ಪೀಳಿಗೆಗೆ ದಾರಿ ಮಾಡಿಕೊಡುತ್ತಿದ್ದಾರೆ […]

ಮುಂದೆ ಓದಿ

ಕಂಚಿನ ಪದಕಕ್ಕೆ ತೃಪ್ತಿಪಟ್ಟ ಬಾಕ್ಸರ್ ಲವ್ಲಿನಾ ಬೋರ್ಗೊಹೈನ್

ಟೋಕಿಯೊ: ಒಲಿಂಪಿಕ್ಸ್‌ನಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೋರ್ಗೊಹೈನ್ ಸೆಮಿಫೈನಲ್‌ನಲ್ಲಿ ಸೋಲನು ಭವಿಸಿದ್ದಾರೆ. ಈ ಮೂಲಕ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದಿರುವ...

ಮುಂದೆ ಓದಿ

ಎಐಬಿಎ ಚಾಂಪಿಯನ್ಸ್, ವೆಟರನ್ಸ್ ಸಮಿತಿಯ ಅಧ್ಯಕ್ಷರಾಗಿ ಮೇರಿ ಕೋಮ್ ಆಯ್ಕೆ

ನವದೆಹಲಿ: ಆರು ಬಾರಿಯ ವಿಶ್ವ ಚಾಂಪಿಯನ್‌, ಭಾರತದ ಮೇರಿ ಕೋಮ್ ಅವರು ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆಯ (ಎಐಬಿಎ) ಚಾಂಪಿಯನ್ಸ್ ಮತ್ತು ವೆಟರನ್ಸ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 37...

ಮುಂದೆ ಓದಿ

ರೈತರ ಬೇಡಿಕೆಗಳು ಈಡೇರದಿದ್ದರೆ ರಾಜೀವ್ ಗಾಂಧಿ ‘ಖೇಲ್ ರತ್ನ’ ಪ್ರಶಸ್ತಿ ವಾಪಸ್‌: ವಿಜೇಂದರ್‌ ಸಿಂಗ್‌

ನವದೆಹಲಿ: ಕೇಂದ್ರ ಸರಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರ ಬೇಡಿಕೆಗಳು ಈಡೇರದಿದ್ದರೆ ತನಗೆ ಲಭಿಸಿರುವ ರಾಜೀವ್ ಗಾಂಧಿ ‘ಖೇಲ್ ರತ್ನ’ ಪ್ರಶಸ್ತಿಯನ್ನು ಮರಳಿಸುತ್ತೇನೆ ಎಂದು...

ಮುಂದೆ ಓದಿ