ನವದೆಹಲಿ: ಭಾರತದ ಮಾಜಿ ಸ್ಪಿನ್ನರ್ ಬಿಷನ್ ಸಿಂಗ್ ಬೇಡಿ ತಮ್ಮ 77ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 1970ರ ದಶಕದಲ್ಲಿ ಪ್ರಸಿದ್ಧ ಸ್ಪಿನ್ ಬೌಲಿಂಗ್ ಕ್ವಾರ್ಟೆಟ್ (ಬೇಡಿ, ಪ್ರಸನ್ನ, ಚಂದ್ರಶೇಖರ್, ರಾಘವನ್)ನಲ್ಲಿ ಬಿಷನ್ ಸಿಂಗ್ ಬೇಡಿ ಭಾಗವಾಗಿದ್ದರು. 25 ಸೆಪ್ಟೆಂಬರ್ 1946ರಂದು ಪಂಜಾಬ್ನ ಅಮೃತಸರದಲ್ಲಿ ಜನಿಸಿದರು. ಬೇಡಿ ಅವ್ರು 1967 ಮತ್ತು 1979 ರ ನಡುವೆ 67 ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನ ಪ್ರತಿನಿಧಿಸಿದ್ದಾರೆ ಮತ್ತು 10 ಏಕದಿನ ಪಂದ್ಯಗಳನ್ನು ಸಹ ಆಡಿದ್ದಾರೆ. ಬಿಷನ್ ಸಿಂಗ್ ಬೇಡಿ 22 ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನ […]
ಜಲಂಧರ್: ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಶನಿವಾರ ತಮ್ಮ 41ನೇ ಹುಟ್ಟುಹಬ್ಬ ಆಚರಿಸಿಕೊಂಡರು. 1998 ಮಾರ್ಚ್ 25ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್...
ಮುಂಬೈ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ, ಆಲ್ರೌಂಡರ್ ಯೂಸುಫ್ ಪಠಾಣ್ ಗೂ ಕೋವಿಡ್ ಸೋಂಕು ದೃಢವಾಗಿದೆ. ಈ ಬಗ್ಗೆ ಯೂಸುಫ್ ಹೇಳಿಕೊಂಡಿದ್ದು, ವಾರದ ಹಿಂದಷ್ಟೇ ಟೂರ್ನಿಯಲ್ಲಿಆಡಿದ್ದ ಆಟಗಾರರಿಗೆ ಆತಂಕ...
ಕೋಲ್ಕತ್ತಾ: ಅನಾರೋಗ್ಯದ ಕಾರಣದಿಂದ ಆಸ್ಪತ್ರೆ ಸೇರಿದ್ದ ಬಿಸಿಸಿಐ ಅಧ್ಯಕ್ಷ, ಮಾಜಿ ನಾಯಕ ಸೌರವ್ ಗಂಗೂಲಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 20 ದಿನಗಳ ಅಂತರದಲ್ಲಿ ಸೌರವ್ ಗಂಗೂಲಿ ಎರಡನೇ ಬಾರಿ...
ನವದೆಹಲಿ: ಆಸೀಸ್ ಸರಣಿಯಿಂದ ಪಿತೃತ್ವ ರಜೆಯಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸೋಮವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ....
ಜೈಪುರ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಕಾರು ಅಪಘಾತಕ್ಕೀಡಾಗಿದ್ದು, ಸ್ವಲ್ಪದ ರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದ ಸೂರ್ವಾಲದಲ್ಲಿ ಬುಧವಾರ ಘಟನೆ ನಡೆದಿದೆ. ಪ್ರಾಣಾಪಾಯದಿಂದ...
ಚೆನ್ನೈ : ಟೀಂ ಇಂಡಿಯಾದ ಮಾಜಿ ಆಟಗಾರ ಲಕ್ಷ್ಮಣ್ ಶಿವರಾಮಕೃಷ್ಣನ್ ಅವರು ಬುಧವಾರ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮಿಳುನಾಡು ರಾಜ್ಯ ಬಿಜೆಪಿ...