Thursday, 30th March 2023

41ನೇ ಹುಟ್ಟುಹಬ್ಬ ಸಂಭ್ರಮದಲ್ಲಿ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್

ಜಲಂಧರ್‌: ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಶನಿವಾರ ತಮ್ಮ 41ನೇ ಹುಟ್ಟುಹಬ್ಬ ಆಚರಿಸಿಕೊಂಡರು. 1998 ಮಾರ್ಚ್ 25ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್‌ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಟೆಸ್ಟ್‌ ಕ್ರಿಕೆಟ್ ನಲ್ಲಿ 103 ಪಂದ್ಯಗಳನ್ನಾಡಿರುವ ಇವರು 417 ವಿಕೆಟ್ ಪಡೆದುಕೊಂಡಿದ್ದರೇ ಏಕದಿನ ಕ್ರಿಕೆಟ್ ನಲ್ಲಿ 236 ಪಂದ್ಯಗಳಲ್ಲಿ 269 ವಿಕೆಟ್ ಕಬಳಿಸಿದ್ದಾರೆ. ಹರ್ಭಜನ್ ಸಿಂಗ್ ಐಪಿಎಲ್ ನಲ್ಲಿ ಇತ್ತೀಚೆಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸೇರ್ಪಡೆಯಾಗಿದ್ದಾರೆ. ಸಾಮಾಜಿಕ […]

ಮುಂದೆ ಓದಿ

ಆಲ್ರೌಂಡರ್‌ ಯೂಸುಫ್ ಪಠಾಣ್ ಗೂ ಕೋವಿಡ್ ಸೋಂಕು ದೃಢ

ಮುಂಬೈ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ, ಆಲ್ರೌಂಡರ್‌ ಯೂಸುಫ್ ಪಠಾಣ್ ಗೂ ಕೋವಿಡ್ ಸೋಂಕು ದೃಢವಾಗಿದೆ. ಈ ಬಗ್ಗೆ ಯೂಸುಫ್ ಹೇಳಿಕೊಂಡಿದ್ದು, ವಾರದ ಹಿಂದಷ್ಟೇ ಟೂರ್ನಿಯಲ್ಲಿಆಡಿದ್ದ ಆಟಗಾರರಿಗೆ ಆತಂಕ...

ಮುಂದೆ ಓದಿ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಡಿಸ್ಚಾರ್ಜ್‌

ಕೋಲ್ಕತ್ತಾ: ಅನಾರೋಗ್ಯದ ಕಾರಣದಿಂದ ಆಸ್ಪತ್ರೆ ಸೇರಿದ್ದ ಬಿಸಿಸಿಐ ಅಧ್ಯಕ್ಷ, ಮಾಜಿ ನಾಯಕ ಸೌರವ್ ಗಂಗೂಲಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 20 ದಿನಗಳ ಅಂತರದಲ್ಲಿ ಸೌರವ್ ಗಂಗೂಲಿ ಎರಡನೇ ಬಾರಿ...

ಮುಂದೆ ಓದಿ

ಹೆಣ್ಣು ಮಗುವಿಗೆ ಜನ್ಮವಿತ್ತ ಅನುಷ್ಕಾ ಶರ್ಮಾ

ನವದೆಹಲಿ: ಆಸೀಸ್‌ ಸರಣಿಯಿಂದ ಪಿತೃತ್ವ ರಜೆಯಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಸೋಮವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ....

ಮುಂದೆ ಓದಿ

ಮಾಜಿ ಕ್ರಿಕೆಟಿಗ ಅಜರುದ್ದೀನ್ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಜೈಪುರ: ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್​ ಅಜರುದ್ದೀನ್ ಕಾರು ಅಪಘಾತಕ್ಕೀಡಾಗಿದ್ದು, ಸ್ವಲ್ಪದ ರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದ ಸೂರ್ವಾಲದಲ್ಲಿ ಬುಧವಾರ ಘಟನೆ ನಡೆದಿದೆ. ಪ್ರಾಣಾಪಾಯದಿಂದ...

ಮುಂದೆ ಓದಿ

ಮಾಜಿ ಕ್ರಿಕೆಟರ್‌ ಲಕ್ಷ್ಮಣ್ ಶಿವರಾಮಕೃಷ್ಣನ್ ಬಿಜೆಪಿಗೆ ಸೇರ್ಪಡೆ

ಚೆನ್ನೈ : ಟೀಂ ಇಂಡಿಯಾದ ಮಾಜಿ ಆಟಗಾರ ಲಕ್ಷ್ಮಣ್ ಶಿವರಾಮಕೃಷ್ಣನ್ ಅವರು ಬುಧವಾರ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮಿಳುನಾಡು ರಾಜ್ಯ ಬಿಜೆಪಿ...

ಮುಂದೆ ಓದಿ

error: Content is protected !!