Saturday, 14th December 2024

ಭಾರತೀಯ ನೋಟಿನ ಮೇಲೆ ಶಿವಾಜಿ ಪೋಟೋ: ವಿವಾದ

ಮುಂಬೈ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಭಾರತೀಯ ಕರೆನ್ಸಿಯ ನೋಟವನ್ನು ಬದಲಾಯಿಸುವ  ಸಲಹೆಯ ಕುರಿತು ಮರಾಠಾ ಐಕಾನ್ ಛತ್ರಪತಿ ಶಿವಾಜಿಯ ಚಿತ್ರವಿರುವ ಫೋಟೋ ಶಾಪ್ ಮಾಡಿದ 200 ರೂಪಾಯಿ ನೋಟ ನ್ನು ಹಂಚಿಕೊಂಡು ಬಿಜೆಪಿ ನಾಯಕ ನಿತೇಶ್ ರಾಣೆ ವಿವಾದ ಹುಟ್ಟುಹಾಕಿದ್ದಾರೆ. ಕಂಕಾವ್ಲಿಯ ಶಾಸಕ ರಾಣೆ ಅವರು “ಯೇ ಪರ್ಫೆಕ್ಟ್ ಹೈ (ಇದು ಪರಿಪೂರ್ಣ ವಾಗಿದೆ)” ಎಂದು ಶೀರ್ಷಿಕೆ ನೀಡಿದ್ದಾರೆ. ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯ ಎದುರಾಳಿಯಾಗಿ ಹೊರಹೊಮ್ಮಿರುವ ಕೇಜ್ರಿವಾಲ್, ಭಾರತೀಯ ಕರೆನ್ಸಿಯ […]

ಮುಂದೆ ಓದಿ