Thursday, 19th September 2024

ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ದೂತವಾಸ ಕಚೇರಿಗೆ ಬೆಂಕಿ: ಆಕ್ರೋಶ

ಸ್ಯಾನ್ ಫ್ರಾನ್ಸಿಸ್ಕೋ: ಸ್ಯಾನ್ ಫ್ರಾನ್ಸಿಸ್ಕೋ ನಗರದಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ ಬೆಂಬಲಿಗರು ಬೆಂಕಿ ಹಚ್ಚಿದ್ದು, ಭಾರತ ಸರ್ಕಾರ ಖಲಿಸ್ತಾನಿಗಳ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ. ದೂತವಾಸ ಕಚೇರಿಗೆ ಬೆಂಕಿ ಹಚ್ಚಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಬೇಕೆಂದು ಆಗ್ರಹಿಸಲಾಗಿದೆ. ಐದು ತಿಂಗಳ ಹಿಂದೆಯೂ ಭಾರತೀಯ ದೂತವಾಸ ಕಚೇರಿ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದರು. ಖಲಿಸ್ತಾನಿ ಮೂಲಭೂತವಾದಿಗಳ ಗುಂಪು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸಕ್ಕೆ ಬೆಂಕಿ ಹಚ್ಚಿದೆ. ಖಲಿಸ್ತಾನ್ ಬೆಂಬಲಿಗರ ವಿಡಿಯೋ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ […]

ಮುಂದೆ ಓದಿ

ಸ್ವದೇಶಕ್ಕೆ ಮರಳಿದ ಕಾಬೂಲ್‌ ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿ ವರ್ಗ

ಕಾಬೂಲ್‌: ಗಲಭೆ ಪೀಡಿತ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿನ ಎಲ್ಲ ಸಿಬ್ಬಂದಿಯನ್ನೂ ಸ್ವದೇಶಕ್ಕೆ ಮರಳಿ ಕರೆತರಲಾಗಿದೆ. ಇಂಡೋ-ಟಿಬೆಟನ್ ಗಡಿ ಪೊಲೀಸ್‌ ಸಿಬ್ಬಂದಿ, ಮಾಧ್ಯಮದ ನಾಲ್ವರು...

ಮುಂದೆ ಓದಿ

ಹೈ ಕಮಿಷನ್ ಕಚೇರಿಯಲ್ಲಿ ಡ್ರೋನ್‌ ಪತ್ತೆ: ಭದ್ರತಾ ಲೋಪಕ್ಕೆ ಪ್ರತಿಭಟನೆ

ಇಸ್ಲಾಮಾಬಾದ್: ಜಮ್ಮುವಿನಲ್ಲಿ ಪಾಕ್ ಡ್ರೋನ್ ಪತ್ತೆಯಾದ ಬಳಿಕ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈ ಕಮಿಷನ್ ಕಚೇರಿಯಲ್ಲಿ ಪಾಕಿಸ್ತಾನದ ಡ್ರೋನ್ ಪತ್ತೆಯಾಗಿದೆ. ಇದು ಪಾಕಿಸ್ತಾನ ಭಾರತದ ವಿರುದ್ಧ ಹೊಸ...

ಮುಂದೆ ಓದಿ