Thursday, 7th December 2023

ಭಾರತೀಯ ಮುಸ್ಲಿಮರು, ಪಾಕಿಸ್ಥಾನಿ ಮುಸ್ಲಿಮರಿಗಿಂತ ಹೆಚ್ಚು ಸುರಕ್ಷಿತವಾಗಿದ್ದಾರೆ

ಜೈಪುರ : ಪ್ರಧಾನಿ ನರೇಂದ್ರ ಮೋದಿ ವಿರುದ್ದ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ನೀಡಿದ ಆಕ್ಷೇಪಾರ್ಹ ಹೇಳಿಕೆಯನ್ನು ಅಖಿಲ ಭಾರತ ಸೂಫಿ ಸಜ್ಜದನಾಶಿನ್ ಕೌನ್ಸಿಲ್ ಅಧ್ಯಕ್ಷ ನಾಸಿರುದ್ದೀನ್ ಚಿಸ್ತಿ ಶನಿವಾರ ಖಂಡಿಸಿದ್ದಾರೆ. ಬಿಲಾವಲ್ ಭುಟ್ಟೋ ಬಳಸಿದ ಭಾಷೆ ಅವರನ್ನು ಮಾತ್ರವಲ್ಲದೆ ಅವರ ಇಡೀ ರಾಷ್ಟ್ರದ ಸ್ಥಾನವನ್ನು ಕೆಳಗಿಳಿಸಿದೆ ಎಂದು ನಾಸಿರುದ್ದೀನ್ ಚಿಸ್ತಿ ಹೇಳಿದ್ದಾರೆ. ನಮ್ಮ ಪ್ರಧಾನಿ ಮತ್ತು ನಮ್ಮ ತಾಯ್ನಾಡಿನ ವಿರುದ್ಧ ಪಾಕಿಸ್ಥಾನದ ವಿದೇಶಾಂಗ ಸಚಿವರು ಬಳಸಿರುವ ವಿಷಕಾರಿ ಭಾಷೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. […]

ಮುಂದೆ ಓದಿ

ಹಜ್ ಯಾತ್ರೆಗೆ ಕಾಲ್ನಡಿಗೆ: ಭಾರತೀಯ ಮುಸಲ್ಮಾನನಿಗೆ ಪಾಕಿಸ್ತಾನ ವೀಸಾ ನಿರಾಕರಣೆ

ಲುಧಿಯಾನಾ: ಕೇರಳದಿಂದ ಸೌದಿ ಅರೇಬಿಯಾದ ಮೆಕ್ಕಾಗೆ ಹಜ್ ಯಾತ್ರೆಗಾಗಿ ಕಾಲ್ನಡಿಗೆಯಲ್ಲಿ ತೆರಳಿದ್ದ ಶಿಹಾಬ್ ಚಿತ್ತೂರ್ ಇವರಿಗೆ ಪಾಕಿಸ್ತಾನ ಸರಕಾರವು ಅವರ ದೇಶದಿಂದ ಹಾದು ಹೋಗಲು ನಿರಾಕರಿಸಿದೆ. ಈ...

ಮುಂದೆ ಓದಿ

error: Content is protected !!