Sunday, 8th September 2024

Hari Kumar -Vishwavani

ಮುಂದಿನ ನೌಕಾಪಡೆ ಮುಖ್ಯಸ್ಥರಾಗಿ ಆರ್.ಹರಿ ಕುಮಾರ್ ನೇಮಕ

ನವದೆಹಲಿ: ಮುಂದಿನ ನೌಕಾಪಡೆ ಮುಖ್ಯಸ್ಥರಾಗಿ ಪಶ್ಚಿಮ ನೌಕಾ ಕಮಾಂಡ್‌ನ ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ವೈಸ್ ಅಡ್ಮಿರಲ್ ಆರ್ ಹರಿ ಕುಮಾರ್ ನೇಮಕ ವಾಗಲಿದ್ದಾರೆ. ನ.30 ರಂದು ಅಡ್ಮಿರಲ್ ಕರಂಬಿರ್ ಸಿಂಗ್ ನಿವೃತ್ತರಾದ ನಂತರ ವೈಸ್ ಅಡ್ಮಿರಲ್ ಹರಿ ಕುಮಾರ್ ಅವರು ಅಧಿಕಾರ ವಹಿಸಿಕೊಳ್ಳ ಲಿದ್ದಾರೆ . ಐಎನ್‌ಎಸ್ ನಿಶಾಂಕ್, ಮಿಸೈಲ್ ಕಾರ್ವೆಟ್, ಐಎನ್‌ಎಸ್ ಕೋರಾ ಮತ್ತು ಗೈಡೆಡ್ ಮಿಸೈಲ್ ಡೆಸ್ಟ್ರಾಯರ್ ಐಎನ್‌ಎಸ್ ರಣವೀರ್ ಸೇರಿದಂತೆ ವಿವಿಧ ಕಮಾಂಡ್, ಸಿಬ್ಬಂದಿ ಮತ್ತು ಸೂಚನಾ ನೇಮಕಾತಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಎಂದು ಸಚಿವಾ […]

ಮುಂದೆ ಓದಿ

ನೌಕಾಪಡೆಯ ವೈಸ್ ಅಡ್ಮಿರಲ್ ಶ್ರೀಕಾಂತ್ ಕೋವಿಡ್’ಗೆ ಬಲಿ

ನವದೆಹಲಿ: ನೌಕಾಪಡೆಯ ಹಿರಿಯ ಜಲಾಂತರ್ಗಾಮಿ ನೌಕೆ ವೈಸ್ ಅಡ್ಮಿರಲ್ ಶ್ರೀಕಾಂತ್ ಕೋವಿಡ್ ಗೆ ಬಲಿಯಾಗಿದ್ದಾರೆ. ದೆಹಲಿಯಲ್ಲಿ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ. ವೈಸ್ ಅಡ್ಮಿರಲ್ ಶ್ರೀಕಾಂತ್ ಅವರು ಪ್ರಾಜೆಕ್ಟ್...

ಮುಂದೆ ಓದಿ

error: Content is protected !!