Saturday, 23rd November 2024

ಇಂಡಿಯನ್ ಓವರ್‌ಸೀಸ್ ಬ್ಯಾಂಕಿಗೆ 2.20 ಕೋಟಿ ರೂ. ದಂಡ

ನವದೆಹಲಿ: ಕಳೆದ ಎರಡು ತಿಂಗಳ ಅವಧಿಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಮುಖವಾಗಿ ನಿಯಮ ವನ್ನು ಉಲ್ಲಂಘನೆ ಮಾಡಿದ ಆರೋಪ ದಲ್ಲಿ ಬ್ಯಾಂಕ್‌ಗಳ ಮೇಲೆ ದಂಡವನ್ನು ವಿಧಿಸಲಾಗಿದೆ. ಈಗ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಮೇಲೆ ದಂಡ ವಿಧಿಸಿದೆ. ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (ಐಒಬಿ) ಮೇಲೆ 2.20 ಕೋಟಿ ರೂಪಾಯಿ ದಂಡ ವಿಧಿಸಿದೆ. “ಆದಾಯ ಗುರುತಿಸುವಿಕೆ, ಆಸ್ತಿ ವರ್ಗೀಕರಣ ಮತ್ತು ಮುಂಗಡಗಳಿಗೆ ಸಂಬಂಧಿಸಿದ ನಿಯಮಗಳನ್ನು ಬ್ಯಾಂಕ್ ಸರಿಯಾಗಿ ಪಾಲನೆ ಮಾಡಿಲ್ಲ ಎಂದು ಆರ್‌ಬಿಐ ಆರೋಪ ಮಾಡಿದೆ. ಬ್ಯಾಂಕ್ ನಿಯಮ ಉಲ್ಲಂಘನೆ […]

ಮುಂದೆ ಓದಿ