ಹಾಸನ/ಮೈಸೂರು: ಕಳೆದ ಜು.27ರಂದು ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟಕ್ಕೆ ಶಿರಾಡಿ ಘಾಟಿಯ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿದಿತ್ತು. ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಎಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿದ ಪರಿಣಾಮ ರೈಲು ಓಡಾಟ ಬಂದ್ ಆಗಿದೆ. ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಯಡಕುಮೇರಿ ಮತ್ತು ಕಡಗರವಳ್ಳಿ ವಿಭಾಗದ ನಡುವೆ ಭೂಕುಸಿತ ಸಂಭವಿಸಿದ ಕಾರಣಕ್ಕೆ ಆ.4ರವರೆಗೆ 14 ರೈಲುಗಳ ಓಡಾಟ ರದ್ದುಪಡಿಸಲಾಗಿದೆ. ರೈಲುಗಳ ಓಡಾಟ ಸ್ಥಗಿತವಾಗಿದೆ ಎಂಬುದರ ಮಾಹಿತಿ ಇಲ್ಲಿದೆ.. ರೈಲು ಸಂಖ್ಯೆ 16511 […]