Tuesday, 9th August 2022

ಗಾಯಕಿ ಲತಾ ಮಂಗೇಶ್ಕರ್’ಗೆ ಕರೋನಾ

ಮುಂಬೈ: ಗಾಯಕಿ ಲತಾ ಮಂಗೇಶ್ಕರ್ ಅವರು ಕರೋನಾ ವೈರಸ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಚಿಕಿತ್ಸೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗಾಗಲೇ ಅನೇಕ ಜನಪ್ರತಿನಿಧಿಗಳು, ನಟ-ನಟಿಯರಿಗೆ ಕೊರೋನಾ ಸೋಂಕು ತಗುಲಿತ್ತು. ಈಗ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗೇಶ್ಕರ್ ಹಿಂದಿ, ಪ್ರಾದೇಶಿಕ ಮತ್ತು ವಿದೇಶಿ ಭಾಷೆಗಳಲ್ಲಿ ಸಾವಿರಾರು ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಅವರ ಕೊನೆಯ ಪೂರ್ಣ […]

ಮುಂದೆ ಓದಿ