Thursday, 19th September 2024

ಲೈಂಗಿಕ ಪ್ರಕರಣ: ಕುಸ್ತಿಪಟುಗಳ ಧರಣಿ ಅಂತ್ಯ

ನವದೆಹಲಿ: ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳ ನಡೆಸುತ್ತಿದ್ದ ಧರಣಿಯನ್ನ ಅಂತ್ಯಗೊಳಿಸಿದ್ದಾರೆ. ಲೈಂಗಿತ ಕಿರುಕುಳ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಬೃಜ್ ಭೂಷಣ್ ಶರಣ್ ಸಿಂಗ್ ತಮ್ಮ ರಾಜೀನಾಮೆ ನೀಡುವುದೂ ಸೇರಿದಂತೆ ಕುಸ್ತಿಪಟುಗಳ ಬೇಡಿಕೆಗಳನ್ನು ಈಡೇರಿಸು ವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಎರಡು ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನ ಕೈಬಿಟ್ಟಿದ್ದಾರೆ. ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ರವಿ ದಹಿಯಾ ಸೇರಿದಂತೆ ಹಲವು ಕುಸ್ತಿಪಟುಗಳು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ […]

ಮುಂದೆ ಓದಿ

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರಾಜೀನಾಮೆ..?

ನವದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಅಥ್ಲೀಟ್‌ಗಳಿಂದ ಲೈಂಗಿಕ ಕಿರುಕುಳ ಆರೋಪದ ನಂತರ...

ಮುಂದೆ ಓದಿ

ಕುಸ್ತಿಪಟು ಪೂನಿಯಾಗೆ ಯುಕೆ ವೀಸಾ: ಅಮೆರಿಕದಲ್ಲಿ ತರಬೇತಿ

ನವದೆಹಲಿ: ಭಾರತದ ಕುಸ್ತಿಪಟು ಬಜರಂಗ್‌ ಪೂನಿಯಾ ಅವರಿಗೆ ಯುಕೆ ವೀಸಾ ದೊರೆತಿದೆ. ಅವರು ಬರ್ಮಿಂಗ್‌ಹ್ಯಾಂನಲ್ಲಿ ನಡೆಯಲಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ಪೂರ್ವಭಾವಿಯಾಗಿ ಅಮೆರಿಕದಲ್ಲಿ ತರಬೇತಿ ಪಡೆಯಲಿದ್ದಾರೆ. ಆದ್ದರಿಂದ ತರಬೇತಿಗಾಗಿ ಅಮೆರಿಕಕ್ಕೆ...

ಮುಂದೆ ಓದಿ