ವಾಷಿಂಗ್ಟನ್: ಕೋವಿಡ್ 19 ಸೋಂಕು ಪ್ರಕರಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಪ್ರವಾಸ ಕೈಗೊಳ್ಳುವುದನ್ನು ಮುಂದೂಡಬೇಕೆಂದು ಅಮೆರಿಕ ತನ್ನ ಪ್ರಜೆಗಳಿಗೆ ಸಲಹೆ ನೀಡಿರುವುದಾಗಿ ವರದಿಯಾಗಿದೆ. ಅಮೆರಿಕದ ಪ್ರಜೆಗಳು ಭಾರತ ಪ್ರವಾಸ ರದ್ದುಪಡಿಸುವಂತೆ ಸಿಡಿಸಿ ಸಲಹೆ ನೀಡಿರುವುದಾಗಿ ಹೇಳಿದೆ. ಭಾರತದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿ ಹೆಚ್ಚಳವಾಗುತ್ತಿದೆ. ಲಸಿಕೆ ಪಡೆದವರು ಕೂಡ ಭಾರತಕ್ಕೆ ಪ್ರವಾಸ ಕೈಗೊಳ್ಳುವುದು ಅಪಾಯಕಾರಿ ಯಾಗಿದೆ ಎಂದು ಸಿಡಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಒಂದು ವೇಳೆ ಭೇಟಿ ನೀಡಲೇಬೇಕು ಎಂದಾದಲ್ಲಿ ಪ್ರವಾಸಕ್ಕೂ ಮುನ್ನ ಲಸಿಕೆ ಪಡೆದುಕೊಂಡ […]