Tuesday, 10th December 2024

ಸೆಮೀಸ್‌’ನಲ್ಲಿ ಭಾರತ ಮಹಿಳಾ ಹಾಕಿ ತಂಡಕ್ಕೆ ಸೋಲು

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಮಹಿಳಾ ಹಾಕಿ ತಂಡವು ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ವಿರುದ್ಧ 1-2 ಗೋಲುಗಳ ಅಂತರದ ಸೋಲು ಅನುಭವಿಸಿದೆ. ಇದೇ ಮೊದಲ ಬಾರಿಗೆ ಒಲಿಂಪಿಕ್ ಹಾಕಿಯ ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ಬರೆದಿರುವ ಮಹಿಳಾ ತಂಡ ವೀಗ ಕಂಚಿನ ಪದಕಕ್ಕಾಗಿ ಹೋರಾಡಲಿದ್ದಾರೆ. ಕ್ವಾರ್ಟರ್‌ಫೈನಲ್‌ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಮಣಿಸಿದ್ದ ರಾಣಿ ರಾಂಪಾಲ್ ಪಡೆಯು ಪದಕ ಸುತ್ತಿಗೆ ಪ್ರವೇಶಿಸಲಿದೆ ಎನ್ನಲಾಗಿತ್ತು. ಇದಕ್ಕೆ ತಕ್ಕಂತೆ ಅರ್ಜೆಂಟೀನಾ ವಿರುದ್ಧದ ಸೆಮಿಫೈನಲ್ ಪಂದ್ಯದ ಎರಡನೇ ನಿಮಿಷದಲ್ಲಿ ಗುರ್ಜಿತ್ ಕೌರ್ ಗೋಲು ದಾಖಲಿಸಿದ್ದರು. […]

ಮುಂದೆ ಓದಿ

ಟೋಕಿಯೊ ಒಲಿಂಪಿಕ್ಸ್: ಭಾರತದ ಮಹಿಳಾ ಹಾಕಿ ತಂಡಕ್ಕೆ ಹ್ಯಾಟ್ರಿಕ್ ಸೋಲು

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬುಧವಾರ ನಡೆದ ಗ್ರೇಟ್ ಬ್ರಿಟನ್ ವಿರುದ್ಧ ಪಂದ್ಯದಲ್ಲಿ 1-4 ಗೋಲುಗಳ ಅಂತರದಿಂದ ಭಾರತದ ಮಹಿಳಾ ಹಾಕಿ ತಂಡ ಸೋಲನುಭವಿಸಿದೆ. ಭಾರತವು ಒಲಿಂಪಿಕ್ಸ್...

ಮುಂದೆ ಓದಿ