Friday, 18th October 2024

ತಾಂತ್ರಿಕ ಸಮಸ್ಯೆ: ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ಮಂಗಳವಾರ ತೆಲಂಗಾಣದ ಶಂಶಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 137 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ 6E897 ವಿಮಾನ ಶಂಶದಾಬಾದ್ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ ತುರ್ತು ಭೂಸ್ಪರ್ಶ ಮಾಡಿತು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ದೃಢಪಡಿಸಿದೆ. ‘ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ವಿಮಾನವನ್ನು ತುರ್ತಾಗಿ ಇಳಿಸಲಾಯಿತು. ವಿಮಾನದಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ’ ಎಂದು ಡಿಜಿಸಿಎ ತಿಳಿಸಿದೆ. ಘಟನೆಯ ಕುರಿತ ತನಿಖೆಗೆ ಡಿಜಿಸಿಎ […]

ಮುಂದೆ ಓದಿ

ವಿಮಾನದ ಸಿಬ್ಬಂದಿ ಜತೆ ಅಶಿಸ್ತಿನ ವರ್ತನೆ: ಇಬ್ಬರು ಪ್ರಯಾಣಿಕರ ಬಂಧನ

ಮುಂಬೈ: ಕುಡಿದ ಮತ್ತಿನಲ್ಲಿ ವಿಮಾನದ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರನ್ನು ನಿಂದಿಸಿ ಅಶಿಸ್ತಿನಿಂದ ವರ್ತಿಸಿದ ಆರೋಪದ ಮೇಲೆ ದುಬೈ-ಮುಂಬೈ ಇಂಡಿಗೋ ಏರ್‌ಲೈನ್ಸ್‌ ವಿಮಾನ ದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು...

ಮುಂದೆ ಓದಿ

ಇಂಡಿಗೋ ವಿಮಾನದ ಸಿಬ್ಬಂದಿ ಮಾತು ಬೆದರಿಕೆಯಂತಿತ್ತು: ನಟಿ ಪೂಜಾ ಹೆಗ್ಡೆ

ಮುಂಬೈ: ದಕ್ಷಿಣ ಭಾರತದ ನಟಿ ಪೂಜಾ ಹೆಗ್ಡೆ ಅವರು ವಿಮಾನಯಾನದ ವೇಳೆ ಉಂಟಾದ ಕೆಟ್ಟ ಅನುಭವವನ್ನು ಶೇರ್ ಮಾಡಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಈ ಪೋಸ್ಟ್ ಫುಲ್ ವೈರಲ್ ಆಗಿದೆ....

ಮುಂದೆ ಓದಿ