ಹಣಕ್ಕಾಗಿ ಪ್ರವಾಸಿಗರೊಂದಿಗೆ ತಾತ್ಕಾಲಿಕ ವಿವಾಹ (Unique Tradition) ಬಂಧನಕ್ಕೆ ಒಳಗಾಗುವ ಉದ್ಯಮ ಇಂಡೋನೇಷ್ಯಾದ ಪನ್ಕಾಕ್ ಪ್ರದೇಶದಲ್ಲಿ ಬೆಳೆಯುತ್ತಿದ್ದು, ಇದಕ್ಕೆ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಸಾಮಾನ್ಯವಾಗಿ “ಸಂತೋಷದ ಮದುವೆಗಳು” ಎಂದು ಕರೆಯಲ್ಪಡುವ ಈ ವ್ಯವಸ್ಥೆ ಇಂಡೋನೇಷ್ಯಾ ಮಾತ್ರವಲ್ಲ ಹೊರದೇಶಗಳಲ್ಲೂ ಆಕ್ರೋಶವನ್ನು ಹುಟ್ಟುಹಾಕಿದೆ.
ಇಂಡೋನೇಷ್ಯಾದ ದಕ್ಷಿಣ ಸುಲವೆಸಿಯಲ್ಲಿ ತಾನಾ ತೊರಾಜ ಎಂಬ ಪ್ರದೇಶವಿದೆ. ಇಲ್ಲಿ ತೊರಾಜ ಜನಾಂಗದವರು ವಾಸಿಸುತ್ತಿದ್ದು, ಅವರು ವಿಚಿತ್ರ ಸಂಪ್ರದಾಯವೊಂದನ್ನು (Unique Tradition) ನಡೆಸಿಕೊಂಡು ಬರುತ್ತಿದ್ದಾರೆ. ಭಾರತೀಯ...