ಇಂದೋರ್: ಸ್ವಚ್ಛ ನಗರಗಳಲ್ಲಿ ಒಂದಾಗಿರುವ ಮತ್ತು ಸ್ಮಾರ್ಟ್‌ಸಿಟಿ ಯೋಜನೆ ಅಡಿಯಲ್ಲಿ ಮೆಚ್ಚುಗೆ ಗಳಿಸಿರುವ ಮಧ್ಯ ಪ್ರದೇಶದ ‘ಇಂದೋರ್’ ನಗರದ ಹೋಟೆಲ್‌ಗಳು ಕೇವಲ ಅರ್ಧ ಗ್ಲಾಸ್ ನೀರು ಕೊಡುವ ನಿರ್ಧಾರ ಮಾಡಿವೆ. ಕುಡಿಯುವ ನೀರಿನ ಸಂರಕ್ಷಣೆ ಜತೆಗೆ ಕುಡಿಯುವ ನೀರು ವ್ಯರ್ಥ ಆಗುವುದನ್ನು ತಡೆಯಲು ಕ್ರಮ ಜಾರಿಗೆ ತರಲಾಗುತ್ತಿದೆ. ಯೋಜನೆಗೆ ‘ಜಲಹಾತ್ ಜನ ಅಭಿಯಾನ’ ಹೆಸರಿಡಲಾಗಿದ್ದು, ಅರ್ಧ ಗ್ಲಾಸ್ ಕಂಡಾಕ್ಷಣ ಹೋಟೆಲ್ ಗ್ರಾಹಕರಿಗೆ ನೀರಿನ ಮಹತ್ವದ ಅರಿವಾಗಲಿದೆ ಎನ್ನುವುದು ನಗರಾಡಳಿತದ ಚಿಂತನೆ. ಕೆರೆ, ಬಾವಿ, ಬೋರ್‌ವೆಲ್, ನದಿಗಳಂತಹ ನೀರಿನ […]
ಇಂದೋರ್: ಮಧ್ಯಪ್ರದೇಶ ರಾಜ್ಯದ ಇಂದೋರ್’ನ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ರೋಗಿಯ ಮೇಲೆ ವಾರ್ಡ್ ಬಾಯ್ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಜುಲೈ 28ರಂದು ಮಹಾರಾಜ ಯಶ್ವಂತ್‌ರಾವ್ ಆಸ್ಪತ್ರೆಯಲ್ಲಿ...
ನವದೆಹಲಿ: ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯವು ಇಂದೋರ್ ಹಾಗೂ ಸೂರತ್ ನಗರಗಳನ್ನ 2020ರ ಸ್ಮಾರ್ಟ್ ಸಿಟಿ ಮಿಷನ್ ಸ್ಪರ್ಧೆಯ ವಿಜೇತ ನಗರಗಳು ಎಂದು ಘೋಷಣೆ...
ನವದೆಹಲಿ: ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್, ಯೆಲ್ಲೋ ಫಂಗಸ್ ಪ್ರಕರಣಗಳ ಬಳಿಕ ಇದೀಗ ಗ್ರೀನ್ ಫಂಗಸ್ ಎಂಬ ಮತ್ತೊಂದು ಶಿಲೀಂದ್ರ ಸೋಂಕು ಪತ್ತೆಯಾಗಿದೆ. ಮೊದಲ ಗ್ರೀನ್ ಫಂಗಸ್...
ಇಂದೋರ್: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶ ಸರ್ಕಾರ ಇಂದೋರ್ ಮತ್ತು ಭೂಪಾಲ್‍ನಲ್ಲಿ ರಾತ್ರಿ ಕಫ್ರ್ಯೂ ಜಾರಿಗೆ ನಿರ್ಧರಿಸಿದೆ. ಮಧ್ಯಪ್ರದೇಶದಲ್ಲಿ ದಿನೇ ದಿನೇ ಸೋಂಕಿನ ಪ್ರಮಾಣ...
ಭೋಪಾಲ್: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮಧ್ಯಪ್ರದೇಶದಲ್ಲಿ ಐವರು ಸ್ಟ್ಯಾಂಡ್ ಅಪ್ ಕಾಮಿಡಿ ಯನ್ ಗಳನ್ನು ಬಂಧಿಸಲಾಗಿದೆ. ಹಿಂದೂ ದೇವರು, ದೇವತೆಗಳನ್ನು ಅವಮಾನ ಮಾಡಿ...