ಪಾರ್ಲ್: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಬುಧವಾರದಿಂದ ಆರಂಭವಾಗಲಿದೆ. ಮೊದಲ ಪಂದ್ಯ ಪಾರ್ಲ್ನ ಬೋಲ್ಯಾಂಡ್ ಪಾರ್ಕ್ನಲ್ಲಿ ನಡೆಯಲಿದ್ದು, ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಇಲ್ಲಿಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸುತ್ತಿದ್ದಾರೆ. ಜಸ್ಪ್ರೀತ್ ಬುಮ್ರಾ ಉಪ ನಾಯಕನಾಗಿದ್ದಾರೆ. ಇದೇ ಮೊದಲ ಬಾರಿಗೆ ಸಂಪೂರ್ಣ ಏಕದಿನ ಸರಣಿಯನ್ನು ರಾಹುಲ್ ಮುನ್ನಡೆಸುತ್ತಿದ್ದಾರೆ. ಐಪಿಎಲ್ ಸೇರಿದಂತೆ ದೇಶೀಯ ಕ್ರಿಕೆಟ್ ಟೂರ್ನಿಗಳಲ್ಲಿ ಗಮನಸೆಳೆದಿರುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಹಾಗೂ ಆಲ್ರೌಂಡರ್ […]
ಜೋಹಾನ್ಸ್ಬರ್ಗ್: ಎರಡನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಏಳು ವಿಕೆಟ್ಗಳಿಂದ ಭಾರತವನ್ನು ಸೋಲಿಸಿತು. ಇದರೊಂದಿಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಿದೆ. ದಕ್ಷಿಣ ಆಫ್ರಿಕಾ ಗೆಲುವಿಗೆ...