ಮುಂಬೈ: ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರ್ಪಡೆ ಕುರಿತು ಚರ್ಚಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ಮುಂಬೈನಲ್ಲಿ ಸಭೆ ನಡೆಸಲಿದೆ. ಜ.11ರಂದು ಪ್ರಾರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ತನ್ನ ತಂಡವನ್ನು ಪ್ರಕಟಿಸಿಲ್ಲ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಆಯ್ಕೆ ವಿಚಾರವೇ ಬಿಸಿಸಿಐಗೆ ನುಂಗಲಾದರ ಬಿಸಿತುಪ್ಪವಾಗಿ ಪರಿಣಮಿಸಿದೆ. ಶನಿವಾರ ಅಫ್ಘಾನಿಸ್ತಾನ ತನ್ನ 19 ಸದಸ್ಯರ ಬಲಿಷ್ಠ […]