Thursday, 12th December 2024

ಅಂಡರ್-19 ಕ್ರಿಕೆಟ್ ವಿಶ್ವಕಪ್ ಫೈನಲ್‌: ನಾಳೆ ಭಾರತಕ್ಕೆ ಆಸ್ಟ್ರೇಲಿಯಾದ ಸವಾಲು

ಅಂಡರ್-19 ಕ್ರಿಕೆಟ್ ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ಸವಾಲನ್ನು ಎದುರಿಸಲಿದೆ. ಇಲ್ಲಿಯವರೆಗೆ ಭಾರತ 5 ಬಾರಿ ಅಂಡರ್-19 ಕ್ರಿಕೆಟ್ ವಿಶ್ವಕಪ್ ಗೆದ್ದಿದೆ. ಇದಲ್ಲದೇ, ಟೀಂ ಇಂಡಿಯಾ 8 ಬಾರಿ ಅಂಡರ್-19 ಕ್ರಿಕೆಟ್ ವಿಶ್ವಕಪ್ ಫೈನಲ್ ಆಡಿದೆ. ಭಾರತ 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಫೈನಲ್‌ನಲ್ಲಿ 5 ಬಾರಿ ಗೆದ್ದಿದ್ದರೆ, 3 ಬಾರಿ ಸೋಲನ್ನು ಕಂಡಿದೆ. ದಾಖಲೆಯ ಆರನೇ ಬಾರಿ ಚಾಂಪಿ ಯನ್ ಪಟ್ಟದ ಮೇಲೆ ಭಾರತ ಕಣ್ಣು ನೆಟ್ಟಿದ್ದು ಭಾನುವಾರ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲಿದೆ. ಭಾರತ […]

ಮುಂದೆ ಓದಿ