ಕ್ಯಾನ್‌ಬೆರಾ: ಆಸೀಸ್ ವಿರುದ್ದ ಮೂರನೇ ಏಕದಿನ ಪಂದ್ಯದಲ್ಲಿ ಹಾಗೂ ಸರಣಿಯಲ್ಲಿ ಮೊದಲ ಬಾರಿಗೆ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಉತ್ತಮ ಆರಂಭ ಪಡೆಯದ ಟೀಂ ಇಂಡಿಯಾಕ್ಕೆ ಈಗ ನಾಯಕ ವಿರಾಟ್ ಕೊಹ್ಲಿಯೇ ಆಧಾರ ಸ್ಥಂಭ. ಆರಂಭಿಕರಿಬ್ಬರು ಹಾಗೂ ಶ್ರೇಯಸ್ ಅಯ್ಯರ್ ಈಗಾಗಲೇ ಪೆವಿಲಿಯನ್ ಸೇರಿದ್ದಾರೆ. ಶುಬ್ಮನ್ ಗಿಲ್ 33 ರನ್ ಗಳಿಸಿ ಔಟಾದರು. ನಾಯಕ ಕೊಹ್ಲಿ 44 ಮತ್ತು ಕೆ.ಎಲ್.ರಾಹುಲ್ ಬ್ಯಾಟಿಂಗ್ ಮುಂದುವರೆಸಿದ್ದಾರೆ. ತಂಡ ಮೂರು ವಿಕೆಟ್ ಕಳೆದುಕೊಂಡು […]
ಕ್ಯಾನ್ ಬೆರಾ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 22 ಸಾವಿರ ರನ್ ಪೂರ್ತಿಗೊಳಿಸಿದ ವಿರಾಟ್ ಕೊಹ್ಲಿ, ಈಗ ಮತ್ತೊಂದು ಸಾಧನೆಗೈದರು. ಆಸೀಸ್ ಎದುರಿನ ಕೊನೆಯ ಏಕದಿನ ಪಂದ್ಯದಲ್ಲಿ 23 ರನ್ ಮಾಡಿದ...
ಸಿಡ್ನಿ: ಭಾರತ – ಆಸ್ಟ್ರೇಲಿಯಾ ದ್ವಿತೀಯ ಏಕದಿನ ಪಂದ್ಯದಲ್ಲಿ ಆರನ್ ಫಿಂಚ್ ನಾಯಕತ್ವದ ಆಸೀಸ್ ಪಡೆ 51 ರನ್ ಗಳಿಂದ ಜಯಗಳಿಸಿ, ಸರಣಿ ವಶಪಡಿಸಿಕೊಂಡಿದೆ. ಈ ಮೂಲಕ ವಿರಾಟ್...
ಸಿಡ್ನಿ: ಭಾರತ- ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಅಗ್ರ ಕ್ರಮಾಂಕದಲ್ಲಿ ಒಂದು ಶತಕ ಹಾಗೂ ನಾಲ್ಕು ಅರ್ಧಶತಕಗಳ ನೆರವಿನಿಂದ 4 ವಿಕೆಟ್ ನಷ್ಟಕ್ಕೆ...
ಸಿಡ್ನಿ: ಟೀಂ ಇಂಡಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಆಸೀಸ್ ತಂಡದ ವನ್‌ಡೌನ್ ಆಟಗಾರ ಸ್ಟೀವನ್ ಸ್ಮಿತ್ ಶತಕ ದಾಖಲಿಸಿದರು. ಈ ಸರಣಿಯಲ್ಲಿ ಅವರ ಎರಡನೇ ಶತಕವಾಗಿದೆ....
ಸಿಡ್ನಿ: ಆರಂಭಿಕರಾದ ಡೇವಿಡ್ ವಾರ್ನರ್ ಹಾಗೂ ಆರನ್ ಫಿಂಚ್ ತಮ್ಮಾಟ ಮುಗಿಸಿದರೂ, ಸ್ಟೀವನ್ ಸ್ಮಿತ್ ಹಾಗೂ ಮಾರ್ಕಸ್ ಲ್ಯಾಬುಶ್ಗನ್ನ ಅವರ ಆಟಕ್ಕೆ ಕಡಿವಾಣ ಹಾಕಲು ಟೀಂ ಇಂಡಿಯಾ...
ಸಿಡ್ನಿ: ಟೀಂ ಇಂಡಿಯಾದೆದುರಿನ ಎರಡನೇ ಏಕದಿನ ಪಂದ್ಯದಲ್ಲೂ ಆತಿಥೇಯ ಆಸೀಸ್ ತಂಡ ಆರಂಭಿಕ ಶತಕದ ಜತೆಯಾಟ ನೀಡಿದ್ದು, ಹಿಡಿತ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗಿಗೆ ಇಳಿದಿರುವ...
ಸಿಡ್ನಿ: ವೀಕ್ಷಕ ವಿವರಣೆ ವೇಳೆ ಎಡವಟ್ಟು ಮಾಡಿದ ಆಸ್ಟ್ರೇಲಿಯಾದ ಮಾಜಿ ಆಟಗಾರ, ಕಮೆಂಟೇಟರ್ ಆಯಡಂ ಗಿಲ್‌ಕ್ರಿಸ್ಟ್ ಬಳಿಕ ಇದಕ್ಕಾಗಿ ಕ್ಷಮೆ ಯಾಚಿಸಿದ ಘಟನೆ ಸಂಭವಿಸಿದೆ. ಕಮೆಂಟರಿ ನೀಡುತ್ತಿದ್ದ...
ಸಿಡ್ನಿ: ಆಸೀಸ್ ನೀಡಿದ ಕಠಿಣ ಗುರಿಯನ್ನು ಬೆನ್ನಟ್ಟುತ್ತಿರುವ ಟೀಂ ಇಂಡಿಯಾ ಪಡೆಗೆ ಉತ್ತಮ ಆರಂಭ ದೊರಕಲಿಲ್ಲ. ಆರಂಭಿಕ ಶಿಖರ್ ಧವನ್ ಹೊರತುಪಡಿಸಿ, ಅಗ್ರ ಕ್ರಮಾಂಕದ ಆಟಗಾರರು ಪೆವಿಲಿಯನ್ ಪರೇಡ್...
ಸ್ಟೀವನ್ ಸ್ಮಿತ್ – ಟೀಂ ಇಂಡಿಯಾ ವಿರುದ್ದ ಕಳೆದ ಐದು ಪಂದ್ಯಗಳಲ್ಲಿ ಒಂದು ಶತಕ, ಮೂರು ಅರ್ಧಶತಕ ನಾಯಕ ಫಿಂಚ್‌ರಿಂದ 17ನೇ ಶತಕದ ಸಾಧನೆ ಟೀಂ ಇಂಡಿಯಾ...