Friday, 13th December 2024

ಮೂರನೇ ಟೆಸ್ಟ್ ಮುನ್ನ ರವೀಂದ್ರ ಜಡೇಜಾ, ಚೇತೇಶ್ವರ ಪೂಜಾರಗೆ ಗೌರವ ಸನ್ಮಾನ

ರಾಜ್​ಕೋಟ್​: ಇಂಗ್ಲೆಂಡ್​ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ರವೀಂದ್ರ ಜಡೇಜಾ ಮತ್ತು ಚೇತೇಶ್ವರ ಪೂಜಾರ ಅವರಿಗೆ ಗೌರವ ಸನ್ಮಾನ ಮಾಡಲಿದೆ. ಭಾರತ ಕ್ರಿಕೆಟ್​ಗೆ ನೀಡಿದ ಸಾಧನೆಯನ್ನು ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ ಎಂದು ಎಸ್​ಸಿಎ ಅಧ್ಯಕ್ಷ ಜಯದೇವ್ ಶಾ ಹೇಳಿದ್ದಾರೆ. ಫೆ.14 ರಂದು ಸೌರಾಷ್ಟ್ರ ಕ್ರಿಕೆಟ್​ ಸ್ಟೇಡಿಯಂನ ಹೊಸ ಹೆಸರನ್ನು ಅನಾವರಣಗೊಳಿಸುವ ಸಮಾರಂಭದಲ್ಲಿ ಜಡೇಜಾ ಮತ್ತು ಪೂಜಾರ ಅವರನ್ನು ಗೌರವಿಸಲಾಗುದು ಎಂದು ಜಯದೇವ್ ಶಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಪೂಜಾರ ಅವರು ಎಲೈಟ್ […]

ಮುಂದೆ ಓದಿ