ವಿಶಾಖಪಟ್ಟಣಂ: ವಿಶಾಖಪಟ್ಟಣಂನಲ್ಲಿನ ಡಾ. ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಇನ್ನು, 2ನೇ ಪಂದ್ಯದ 2ನೇ ದಿನದಾಟದ ಮೊದಲ ಸೆಶನ್ ನಲ್ಲಿಯೇ ಜೈಸ್ವಾಲ್ ಅಬ್ಬರಿಸಿದರು. ಅವರು ಭರ್ಜರಿಯಾಗಿ ಬೌಂಡರಿ ಮೂಲಕ ದ್ವಿಶತಕ ಸಿಡಿಸಿ ಮಿಂಚಿದರು. ಜೈಸ್ವಾಲ್ 209 ಎಸೆತಗಳಲ್ಲಿ ತಮ್ಮ ಚೊಚ್ಚಲ ಡಬಲ್ ಸೆಂಚುರಿ ಪೂರೈಸಿ ದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ […]