Sunday, 16th June 2024

ಇಂಗ್ಲೆಂಡ್ ತಂಡವನ್ನು ಬಗ್ಗುಬಡಿದ ಟೀಮ್ ಇಂಡಿಯಾ

ಧರ್ಮಶಾಲಾ: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ, ಉಳಿದ ನಾಲ್ಕು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ಈ ಮೂಲಕ 112 ವರ್ಷಗಳ ಹಳೆಯ ದಾಖಲೆಯನ್ನು ಭಾರತ ತಂಡ ಸರಿಗಟ್ಟಿದೆ. ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಭರ್ಜರಿ ಗೆಲುವಿನೊಂದಿಗೆ ಟೀಮ್ ಇಂಡಿಯಾ […]

ಮುಂದೆ ಓದಿ

‘ಟೆಸ್ಟ್ ಕ್ರಿಕೆಟ್ ಇನ್ಸೆಂಟಿವ್ ಸ್ಕೀಮ್’: 40 ಕೋಟಿ ರೂ. ಹೆಚ್ಚುವರಿ ನಿಗದಿ

ನವದೆಹಲಿ : ಟೆಸ್ಟ್ ಕ್ರಿಕೆಟ್ ಆಡುವ ಹಸಿವಿಲ್ಲದ ಕ್ರಿಕೆಟಿಗರನ್ನ ತಂಡಕ್ಕೆ ಸೇರಿಸಿಕೊಳ್ಳಬಾರದು ಎಂದು ರೋಹಿತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸುದೀರ್ಘ ಸ್ವರೂಪದ...

ಮುಂದೆ ಓದಿ

ರೋಹಿತ್‌, ಗಿಲ್‌ ಶತಕ, ಮೂವರ ಅರ್ಧಶತಕ

ಧರ್ಮಶಾಲಾ: ಇಂಗ್ಲೆಂಡ್‌ ವಿರುದ್ಧದ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಎರಡನೇ ದಿನವಾದ ಶುಕ್ರವಾರ ಇಂಗ್ಲೆಂಡ್‌ ಬೌಲರ್‌ಗಳನ್ನು ವಿಶ್ವಾಸದಿಂದ ಎದುರಿಸಿದ ರೋಹಿತ್‌ ಶರ್ಮಾ ಮತ್ತು ಶುಭಮನ್ ಗಿಲ್‌ ಶತಕ ಸಿಡಿಸಿದರು....

ಮುಂದೆ ಓದಿ

ಅತಿ ಕಡಿಮೆ ಎಸೆತಗಳಲ್ಲಿ 50 ವಿಕೆಟ್‌: ಕುಲದೀಪ್ ವಿಶೇಷ ಸಾಧನೆ

ಧರ್ಮಶಾಲಾ: ಕುಲದೀಪ್ ಯಾದವ್ ಟೀಂ ಇಂಡಿಯಾ ಪರ ಅದ್ಭುತ ಬೌಲಿಂಗ್ ಮಾಡುವ ಮೂಲಕ ವಿಶೇಷ ಸ್ಥಾನ ಗಳಿಸಿದ್ದಾರೆ. ಕುಲದೀಪ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 50 ವಿಕೆಟ್‌ಗಳನ್ನು ಪೂರೈಸಿದ್ದಾರೆ. ಭಾರತ...

ಮುಂದೆ ಓದಿ

3-1 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದ ರೋಹಿತ್ ಪಡೆ

ರಾಂಚಿ: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಗೆಲುವು ಸಾಧಿಸಿದೆ. ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಭಾರತ 3-1...

ಮುಂದೆ ಓದಿ

ಅಲಸ್ಟೇರ್ ಕುಕ್ ದಾಖಲೆ ಮುರಿದ ಜೋ ರೂಟ್

ರಾಂಚಿ: ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್​ನ ಮಾಜಿ ನಾಯಕ ಜೋ ರೂಟ್ ತಮ್ಮ ಬ್ಯಾಟಿಂಗ್ ಫಾರ್ಮ್​ಗೆ ಮರಳಿದ್ದಾರೆ. ಜೋ ರೂಟ್ ಪ್ರಸ್ತುತ...

ಮುಂದೆ ಓದಿ

ರಾಂಚಿಯಲ್ಲಿ ನಾಲ್ಕನೇ ಟೆಸ್ಟ್: ಇಂಗ್ಲೆಂಡ್ ತಂಡದಲ್ಲಿ ಬದಲಾವಣೆ

ರಾಂಚಿ: ಅತಿಥೇಯ ಭಾರತ ವಿರುದ್ಧ ರಾಂಚಿಯಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ. ಮಾರ್ಕ್ ವುಡ್ ಹಾಗೂ ರೆಹಾನ್ ಅಹ್ಮದ್ ಅವರನ್ನು ಕೈಬಿಡಲಾಗಿದ್ದು,...

ಮುಂದೆ ಓದಿ

ಮೂರನೇ ಟೆಸ್ಟ್: ಯಶಸ್ವಿ ಜೈಸ್ವಾಲ್ ಶತಕ

ರಾಜಕೋಟ್: ಮೂರನೇ ಟೆಸ್ಟ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಎರಡನೇ ಇನಿಂಗ್ಸ್‌ ಆರಂಭದಿಂದಲೂ ಯಶಸ್ವಿ ಜೈಸ್ವಾಲ್ ಉತ್ತಮ ಪ್ರದರ್ಶನ ತೋರುವ...

ಮುಂದೆ ಓದಿ

ಮೂರನೇ ಟೆಸ್ಟ್‌: ರೋಹಿತ್ ಶತಕ, ಜಡೇಜಾ ಅರ್ಧಶತಕ

ರಾಜಕೋಟ್: ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ (125) ಅಮೋಘ ಇನಿಂಗ್ಸ್ ಕಟ್ಟಿದ್ದಾರೆ. ಇಂಗ್ಲೆಂಡ್‌ ವಿರುದ್ಧ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್ ಇಂಡಿಯಾ...

ಮುಂದೆ ಓದಿ

ಎರಡನೇ ಟೆಸ್ಟ್: ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ

ವಿಶಾಖಪಟ್ಟಣ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಭಾರತದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ನಿಧಾನವಾಗಿ ಇನ್ನಿಂಗ್ಸ್...

ಮುಂದೆ ಓದಿ

error: Content is protected !!