ಲೀಡ್ಸ್: ಲಾರ್ಡ್ಸ್ʼನಲ್ಲಾದ ಸೋಲಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಸೇಡು ತೀರಿಸಿಕೊಂಡಿದೆ. ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಟೀಂ ಇಂಡಿಯಾವನ್ನ ಹೀನಾಯವಾಗಿ ಸೋಲಿಸಿದೆ. ಟಾಸ್ ಗೆದ್ದ ನಂತರ ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್ʼನಲ್ಲಿ ಕೇವಲ 78 ರನ್ ಗಳಿಸಲಷ್ಟೇ ಶಕ್ತವಾಯಿತು. ನಂತರ, ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 432 ರನ್ ಗಳಿಸಿದ ನಂತರ 354 ರನ್ʼಗಳ ಬೃಹತ್ ಮುನ್ನಡೆ ಸಾಧಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಹೋರಾಡಿದ ಟೀಮ್ ಇಂಡಿಯಾ ಕೇವಲ 278 ರನ್ಗಳಿಗೆ ತನ್ನ ಎಲ್ಲ […]
ಲೀಡ್ಸ್: ಸತತ 3ನೇ ಟೆಸ್ಟ್‌ನಲ್ಲೂ ಶತಕ ಸಿಡಿಸಿದ ನಾಯಕ ಜೋ ರೂಟ್ (121 ರನ್) ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಆತಿಥೇಯ ಇಂಗ್ಲೆಂಡ್ 3ನೇ ಟೆಸ್ಟ್ ಪಂದ್ಯದಲ್ಲಿ...
ಹೆಡಿಂಗ್ಲೆ: ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮೊದಲನೇ ಇನ್ನಿಂಗ್ಸ್ ನಲ್ಲಿ ದಿನಾಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೇ 120 ರನ್ ಗಳಿಸಿದೆ. ಈ ಮೂಲಕ ಆತಿಥೇಯ ತಂಡ...
ಲೀಡ್ಸ್: ಇಂಗ್ಲೆಂಡ್ ನ ಲೀಡ್ಸ್ ಹೆಡಿಂಗ್ಲೇ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಆಘಾತಕ್ಕೊಳಗಾಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರಿನಲ್ಲೇ...
ದುಬೈ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (2021-2023) ಪಟ್ಟಿಯಲ್ಲಿ ಟೀಂ ಇಂಡಿಯಾ ಪ್ರಥಮ ಸ್ಥಾನ ಪಡೆದುಕೊಂಡಿದೆ. 2ನೇ ಸ್ಥಾನದಲ್ಲಿ ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ ತಂಡ ಸ್ಥಾನ ಪಡೆದಿದೆ....
ದುಬೈ: ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿದ ಕೆ. ಎಲ್. ರಾಹುಲ್ ಅವರು ಐಸಿಸಿ ಟೆಸ್ಟ್ ರ್‍ಯಾಂಕಿಂಗ್ ನಲ್ಲಿ 19...
ಲಂಡನ್: ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಭಾರತದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅವರ 39 ವರ್ಷ ಹಳೆಯದಾದ ದಾಖಲೆಯನ್ನು ಅಳಿಸಿದರು....
ಲಂಡನ್: ಲಾರ್ಡ್ಸ್ ಮೈದಾನದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ದದ 2ನೇ ಟೆಸ್ಟ್ ಪಂದ್ಯವನ್ನು ಭಾರತವು 151 ರನ್ ಗಳ ಅಂತರದಿಂದ ರೋಚಕವಾಗಿ ಗೆದ್ದು ಕೊಂಡಿದೆ. ಈ ಮೂಲಕ 5...
ಲಾರ್ಡ್ಸ್: ಬ್ಯಾಟಿಂಗ್ ಲಯ ಕಂಡುಕೊಂಡ ಅನುಭವಿ ಬ್ಯಾಟ್ಸ್‌ಮನ್‌ಗಳಾದ ಚೇತೇಶ್ವರ ಪೂಜಾರ (45 ರನ್) ಮತ್ತು ಉಪನಾಯಕ ಅಜಿಂಕ್ಯ ರಹಾನೆ (61 ರನ್) ದಿಟ್ಟ ಜತೆಯಾಟದ ನೆರವಿನಿಂದ ಭಾರತ...
ಲಾರ್ಡ್ಸ್: ವೇಗಿ ಮೊಹಮದ್ ಸಿರಾಜ್ (21ಕ್ಕೆ 2) ಮಾರಕ ದಾಳಿ ನೆರವಿನಿಂದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಮುನ್ನಡೆಯ ಪ್ರಯತ್ನ ದಲ್ಲಿದ್ದರೆ, ನಾಯಕ ಜೋ ರೂಟ್...