Sunday, 8th September 2024

ಭಾರತ – ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ

ನ್ಯೂ ಯಾರ್ಕ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಹೈವ್ವೋಲ್ಟೇಜ್ ಪಂದ್ಯದಲ್ಲಿ ಭಾನುವಾರ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ನ್ಯೂ ಯಾರ್ಕ್’ನ ನಾಸೌ ಕೌಂಟಿ ಇಂಟರ್ ನ್ಯಾಷನಲ್ ಸ್ಟೇಡಿಯಂ ಆತಿಥ್ಯ ವಹಿಸಲಿದೆ. ಪಂದ್ಯ ಭಾನುವಾರ ರಾತ್ರಿ 8 ಗಂಟೆಗೆ ಆರಂಭವಾಗಲಿದ್ದು, ಇಡೀ ಕ್ರಿಕೆಟ್ ಜಗತ್ತಿನ ಕಣ್ಣು ಭಾರತ ಮತ್ತು ಪಾಕ್ ಪಂದ್ಯದ ಮೇಲೆ ನೆಟ್ಟಿದೆ. ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಟ್ಟು 7 ಬಾರಿ ಮುಖಾಮುಖಿಯಾಗಿದ್ದು, ಆರು ಬಾರಿ ಭಾರತ […]

ಮುಂದೆ ಓದಿ

error: Content is protected !!