Friday, 2nd December 2022

ಭಾರತದ ವಿರುದ್ದದ ಜಯ ಇಸ್ಲಾಂಗೆ ಗೆಲುವಾಗಿದೆ: ಶೇಖ್ ರಶೀದ್

ಇಸ್ಲಾಮಾಬಾದ್ : ಭಾರತದ ವಿರುದ್ಧ ರಾಷ್ಟ್ರದ ಗೆಲುವನ್ನು ‘ಇಸ್ಲಾಂಗೆ ಗೆಲುವು’ ಎಂದು ಪಾಕಿಸ್ತಾನದ ಆಂತರಿಕ ಸಚಿವ ಶೇಖ್ ರಶೀದ್ ಹೇಳಿದರು. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಶೇಖ್ ರಶೀದ್ ಅವರು ಪಂದ್ಯದ ಸಮಯದಲ್ಲಿ ಭಾರತದಲ್ಲಿನ ಮುಸ್ಲಿಮರು ಸೇರಿದಂತೆ ವಿಶ್ವದಾದ್ಯಂತ ಮುಸ್ಲಿಮರು ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. ‘ಪಾಕಿಸ್ತಾನಕ್ಕೆ ಇಂದಿನ ಭಾರತ-ಪಾಕಿಸ್ತಾನ ಪಂದ್ಯವೇ ಅಂತಿಮವಾಗಿತ್ತು’ ಎಂದು ಸಚಿವ ಶೇಖ್ ರಶೀದ್ ಹೇಳಿದರು. ಪಾಕಿಸ್ತಾನದ ಆಟಗಾರರಾದ ಮೊಹಮ್ಮದ್ ರಿಜ್ವಾನ್ ಮತ್ತು ನಾಯಕ ಬಾಬರ್ ಅಜಮ್ ಅವರ ಅದ್ಭುತ ಪ್ರದರ್ಶನದ […]

ಮುಂದೆ ಓದಿ

ಭಾರತಕ್ಕೆ ಸೋಲು: ಆಘಾತದಲ್ಲಿ ಅಭಿಮಾನಿಗೆ ಹೃದಯಾಘಾತ, ಸಾವು

ಮಡಿಕೇರಿ: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೋಲಾಗಿದ್ದಕ್ಕೆ ಮನನೊಂದ ಹಿರಿಯ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿ ದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ...

ಮುಂದೆ ಓದಿ

ಬಾಬರ್, ರಿಝ್ವಾನ್ ಅಬ್ಬರ: ಭಾರತವನ್ನು ಮೊದಲ ಬಾರಿ ಮಣಿಸಿದ ಪಾಕ್

ದುಬೈ: ಆರಂಭಿಕ ಬ್ಯಾಟ್ಸ್ ಮನ್ ಗಳಾದ ಬಾಬರ್ ಆಝಂ ಹಾಗೂ ಮುಹಮ್ಮದ್ ರಿಝ್ವಾನ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ತಂಡವು ಟ್ವೆಂಟಿ-20 ವಿಶ್ವಕಪ್ ನ ಸೂಪರ್-12ರ ಪಂದ್ಯದಲ್ಲಿ...

ಮುಂದೆ ಓದಿ

ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ

ದುಬೈ: ಟಿ ಟ್ವೆಂಟಿ ವಿಶ್ವಕಪ್ ಸೂಪರ್ 12ರ ನಾಲ್ಕನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡ ಮುಖಾಮುಖಿಯಾಗಲಿದ್ದು, ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಪಡೆ, ವಿರಾಟ್‌...

ಮುಂದೆ ಓದಿ

ಸೈನಿಕರು ಗಡಿಯಲ್ಲಿ ಸಾಯುತ್ತಿದ್ದರೆ, ಭಾರತವು ಪಾಕಿಸ್ತಾನದ ವಿರುದ್ಧ ಟ್ವೆಂಟಿ-20 ಆಡುತ್ತಿದೆ: ಓವೈಸಿ ಕಿಡಿ

ಹೈದರಾಬಾದ್: ‘ಜಮ್ಮು ಮತ್ತು ಕಾಶ್ಮೀರದಲ್ಲಿ ನಮ್ಮ ಸೈನಿಕರು ಮೃತಪಟ್ಟಿದ್ದಾರೆ. ಆದರೆ ಅ.24ರಂದು ಭಾರತವು ಪಾಕಿಸ್ತಾನದ ವಿರುದ್ಧ ಟ್ವೆಂಟಿ-20 ಆಡುತ್ತಿದೆ’ ಎಂದು ಅಸಾದುದ್ದೀನ್ ಓವೈಸಿ ಕಿಡಿಕಾರಿದರು. ಪಾಕಿಸ್ತಾನವು ಕಾಶ್ಮೀರದಲ್ಲಿ...

ಮುಂದೆ ಓದಿ

ಟಿ-20 ವಿಶ್ವಕಪ್ ಗೂ ಮುನ್ನವೇ ಪಾಕ್ ಎದುರಿನ ಭಾರತ ಐತಿಹಾಸಿಕ ಗೆಲುವು ನೆನಪಿಸಿದ #Baapbaaphotahai ಟ್ರೆಂಡ್

ಬೆಂಗಳೂರು : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಮೊದಲ ಟಿ 20 ವಿಶ್ವಕಪ್‌ನ ಫೈನಲ್‌ನಲ್ಲಿ ಎಂಎಸ್ ಧೋನಿ ನೇತೃತ್ವದ ಯುವ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮಣಿಸಿದ...

ಮುಂದೆ ಓದಿ

ಟೀಂ ಇಂಡಿಯಾದ ಚೊಚ್ಚಲ ಟಿ20 ವಿಶ್ವಕಪ್ ಗೆಲುವಿಗೀಗ 14 ವರ್ಷ

ಬೆಂಗಳೂರು: ಟೀಂ ಇಂಡಿಯಾ 2007 ರ ಇದೇ ದಿನದಂದು ಐಸಿಸಿ ಚೊಚ್ಚಲ ಟ್ವೆಂಟಿ-20 ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿತ್ತು. ಚೊಚ್ಚಲ ಟಿ20 ವಿಶ್ವಕಪ್ ಗೆಲುವಿಗೀಗ 14 ವರ್ಷಗಳ ಸಂಭ್ರಮ. ಅಂದು...

ಮುಂದೆ ಓದಿ

ಐಸಿಸಿ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 24 ರಂದು ಭಾರತ-ಪಾಕಿಸ್ತಾನ ಪಂದ್ಯ

ನವದೆಹಲಿ : ಅಕ್ಟೋಬರ್ 17 ರಿಂದ ನವೆಂಬರ್ 14 ರ ನಡುವೆ ಒಮಾನ್ ಮತ್ತು ಯುಎಇಯಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ 2021 ವೇಳಾಪಟ್ಟಿ ಯನ್ನು ಅಂತಾರಾಷ್ಟ್ರೀಯ...

ಮುಂದೆ ಓದಿ