Tuesday, 10th December 2024

ಹೀನಾಯ ಸೋಲುಂಡ ದ.ಆಫ್ರಿಕಾ; ದಾಖಲೆ ಸರಿಗಟ್ಟಿದ ಭಾರತ

ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ವಿಕೆಟ್‌ಗಳಿಂದ ಸೋಲಿಸಿದ ಭಾರತ ತಂಡವು ಆಸ್ಟ್ರೇಲಿಯಾದ 19 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿತು. 2003ರಲ್ಲಿ ಆಸ್ಟ್ರೇಲಿಯಾ ತಂಡ ಮೂರನೇ ಬಾರಿಗೆ 50 ಓವರ್‌ಗಳ ವಿಶ್ವಕಪ್ ಗೆದ್ದಾಗ, ಅವರು 38 ಪಂದ್ಯಗಳನ್ನು ಗೆದ್ದರು ಮತ್ತು ಇದು ಕ್ಯಾಲೆಂಡರ್ ವರ್ಷವೊಂದರಲ್ಲಿ ತಂಡವೊಂದರಿಂದ ಅತಿ ಹೆಚ್ಚು ಗೆಲುವುಗಳನ್ನು ದಾಖಲಿಸಿದ ದಾಖಲೆಯಾಗಿತ್ತು. ಇದೀಗ 19 ವರ್ಷಗಳ ನಂತರ ಭಾರತ ತನ್ನ […]

ಮುಂದೆ ಓದಿ

ಮೂರನೇ ಟಿ20 ಪಂದ್ಯಕ್ಕೆ ಕೊಹ್ಲಿಗೆ ವಿಶ್ರಾಂತಿ

ನವದೆಹಲಿ: ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಮುಂಬರುವ ಮೂರನೇ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮುಖಾಮುಖಿ ಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿದೆ. ಗುವಾಹಟಿಯ ಬರ್ಸಪಾರಾ...

ಮುಂದೆ ಓದಿ