ದುಬೈ: ಕೇಪ್ಟೌನ್ ಟೆಸ್ಟ್ ಪಂದ್ಯ ಗೆಲ್ಲುವ ಮೂಲಕ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ 3ನೇ ಆವೃತ್ತಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಭಾರತ ತಂಡ, ಆಸ್ಟ್ರೇಲಿಯಾ ತಂಡ ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕ್ಲೀನ್ಸ್ವೀಪ್ ಸಾಧಿಸುವುದರೊಂದಿಗೆ 2ನೇ ಸ್ಥಾನಕ್ಕೆ ಕುಸಿತ ಕಂಡಿದೆ. ಆಸ್ಟ್ರೇಲಿಯಾ ಈಗ ಶೇ.56.25 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದರೆ, ಭಾರತ ತಂಡ ಶೇ. 54.16 ಅಂಕಗಳೊಂದಿಗೆ ದ್ವೀತಿಯ ಸ್ಥಾನಕ್ಕೆ ಕುಸಿದಿದೆ. ಆದರೆ ಡಬ್ಲ್ಯುಟಿಸಿಯಲ್ಲಿ ಭಾರತ ಇದುವರೆಗೆ 4 ಟೆಸ್ಟ್ ಮಾತ್ರ ಆಡಿದ್ದರೆ, ಆಸೀಸ್ ಈಗಾಗಲೆ 8 ಟೆಸ್ಟ್ ಆಡಿದೆ.
ಪರ್ಲ್(ದಕ್ಷಿಣ ಆಫ್ರಿಕಾ): ದಕ್ಷಿಣ ಆಫ್ರಿಕಾದ ವಿರುದ್ಧದ ಗುರುವಾರ ನಡೆಯಲಿರುವ ಮೂರನೇ ಪಂದ್ಯವು ಪ್ರಶಸ್ತಿ ಗೆಲುವಿಗೆ ಪ್ರಮುಖ ಹಣಾಹಣಿ ಯಾಗಿದೆ. ಮೂರನೇ ಪಂದ್ಯದಲ್ಲಿ ಯಶಸ್ಸು ಸಾಧಿಸಲು ಟೀಮ್ ಇಂಡಿಯಾ...
ಗ್ಕೆಬರ್ಹಾ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ....
ಗ್ಕೆಬರ್ಹಾ: ಸೇಂಟ್ ಜಾರ್ಜ್ ಪಾರ್ಕ್ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತದ ಪರ ರಿಂಕು ಸಿಂಗ್ ಪದಾರ್ಪಣೆ...
ಗೆಬೆಹಾ: ದಕ್ಷಿಣ ಆಫ್ರಿಕಾ ವಿರುದ್ಧ ಮಂಗಳವಾರ ನಡೆಯಲಿರುವ ಎರಡನೇ ಏಕದಿನ ಪಂದ್ಯವನ್ನೂ ಗೆದ್ದು ಭಾರತ ತಂಡ ಸರಣಿ ಕೈವಶ ಮಾಡಿ ಕೊಳ್ಳುವ ಉತ್ಸಾಹದಲ್ಲಿದೆ. ರಜತ್ ಪಾಟೀದಾರ ಮತ್ತು...
ಜೋಹಾನ್ಸ್’ಬರ್ಗ್: ಭಾರತ ತಂಡ ಡಿ.17 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಆಡುತ್ತಿದ್ದು, 22ರ ಹರೆಯದ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕೆ...
ಜೋಹಾನ್ಸ್‌ಬರ್ಗ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟಿ-20 ಸರಣಿ 1-1 ರಿಂದ ಸಮಬಲಗೊಂಡಿದೆ. ಎರಡನೇ ಪಂದ್ಯ ದಲ್ಲಿ ಹೀನಾಯವಾಗಿ ಸೋತು ಹಿನ್ನಡೆಯಲ್ಲಿದ್ದ ಭಾರತ...
ಡರ್ಬನ್: ಡಿಸೆಂಬರ್ 10ರಿಂದ ಪ್ರವಾಸಿ ಭಾರತ ತಂಡದ ವಿರುದ್ಧ ಆರಂಭವಾಗಲಿರುವ ಸರಣಿಗೆ ಆತಿಥೇಯ ದಕ್ಷಿಣ ಆಫ್ರಿಕಾ ತನ್ನ ತಂಡಗಳನ್ನು ಸೋಮವಾರ ಪ್ರಕಟಿಸಿದೆ. ಏಕದಿನ ವಿಶ್ವಕಪ್ ಪಂದ್ಯಾವಳಿಯ ನಂತರ,...
ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಕ್ರಿಕೆಟ್ ತಂಡವು ಡಿಸೆಂಬರ್ 26ರಿಂದ ನಡೆಯುವ ಟೆಸ್ಟ್ ಸರಣಿಯಲ್ಲಿ ಆಡಲಿದೆ. ಅದಕ್ಕೂ ಮುನ್ನ ಭಾರತ ‘ಎ’ ತಂಡವು ಮೂರು ಪಂದ್ಯಗಳನ್ನು ಆಡಲಿದೆ. ಅದರಲ್ಲಿ...
ಕೋಲ್ಕತ್ತಾ: ಟಾಸ್ ಗೆದ್ದು ಮೊದಲು ಬ್ಯಾಟಿಂಗ್ಗೆ ಇಳಿದ ಟೀಮ್ ಇಂಡಿಯಾ ಪರ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ, ತಮ್ಮದೇ ನಾಡಿನ ಸಚಿನ್ ತೆಂಡುಲ್ಕರ್ ಅವರ 49 ಶತಕಗಳ...