ಬಾರ್ಬಡೋಸ್: ಟೀಮ್ ಇಂಡಿಯಾ 2ನೇ ಟಿ20 ವಿಶ್ವಕಪ್ ಟ್ರೋಫಿ ಗೆದ್ದು ದಾಖಲೆ ಬರೆಯಿತು. 2024ರ ಟಿ20 ವಿಶ್ವಕಪ್ ಫೈನಲ್ನಲ್ಲಿ ರೋಚಕ ಗೆಲುವು ಸಾಧಿಸಿದ ರೋಹಿತ್ ಪಡೆ, ಎರಡು ಚುಟುಕು ಟ್ರೋಫಿ ಗೆದ್ದ 3ನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 8 ರನ್ಗಳ ರೋಚಕ ಜಯ ದಾಖಲಿಸಿ ಕೊನೆಗೂ ಟ್ರೋಫಿ ಬರ ಕೊನೆಗೊಳಿಸಿತು. 2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ನಂತರ, ಅಂದರೆ 11 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆದ್ದು ಬೀಗಿದ ಭಾರತ […]