ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಜೂ.19ರಂದು ಐದನೇ ಟಿ20 ಕ್ರಿಕೆಟ್ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆಯಲ್ಲಿ ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ ತನಕ ವಿಸ್ತರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ನಿರ್ಧರಿಸಿದೆ. ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಮತ್ತು ಸಿಲ್ಕ್ ಬೋರ್ಡ್ನಿಂದ ಜೂ.20 ರ ರಾತ್ರಿ 1 ಗಂಟೆಗೆ ಕೊನೆಯ ರೈಲುಗಳು ಹೊರಡ ಲಿವೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 1.30ಕ್ಕೆ ಕೊನೆಯ ರೈಲು ಹೊರಡಲಿವೆ ಎಂದು ಪ್ರಕಟಣೆ ತಿಳಿಸಿದೆ. ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಾಧ್ಯತೆ […]
ರಾಜ್‌ಕೋಟ್: ಸರಣಿ ಉಳಿವಿನ ದೃಷ್ಟಿಯಿಂದ ನಿರ್ಣಾಯಕ ಹೋರಾಟ ದಲ್ಲಿ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು 82 ರನ್‌ಗಳಿಂದ ಏಕಪಕ್ಷೀಯವಾಗಿ ಮಣಿಸಿತು. ಈ ಮೂಲಕ ಟಿ20...
ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತ ತಂಡವನ್ನು ಮಣಿಸಿ ಮೊದಲ ಜಯ ದಾಖಲಿಸಿದೆ. ಐದು ಪಂದ್ಯಗಳ ಟಿ-20...
ನವದೆಹಲಿ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಗುರುವಾರ ನಡೆ ಯಲಿರುವ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಸತತ 13 ಗೆಲುವಿನ ವಿಶ್ವದಾಖಲೆ ನಿರ್ಮಿಸುವತ್ತ ಕಣ್ಣಿಟ್ಟಿದೆ....
ನವದೆಹಲಿ : ಜೂ.9ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ...
ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ ಸದಸ್ಯರು ಜೂ.5ರಂದು ಸೇರಲಿ ದ್ದಾರೆ. ಸರಣಿಯ ಮೊದಲ ಪಂದ್ಯ ಜೂ.9ರಂದು ದಿಲ್ಲಿಯಲ್ಲಿ ನಡೆಯಲಿದೆ....
ಕೇಪ್‌ಟೌನ್: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಕೈಚೆಲ್ಲಿರುವ ಕೆಎಲ್ ರಾಹುಲ್ ನೇತೃತ್ವದ ಭಾರತ ತಂಡ ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಭಾನುವಾರ ಕೇಪ್ಟೌನ್ನ ನ್ಯೂಲೆಂಡ್ಸ್ ಮೈದಾನದಲ್ಲಿ ಅಂತಿಮ ಏಕದಿನ...
ಜೋಹಾನ್ಸ್‌ಬರ್ಗ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಸಣ್ಣಗೆ ಮಳೆ ಸುರಿಯುತ್ತಿದ್ದು, ಪಂದ್ಯ ಆರಂಭಕ್ಕೆ ವಿಳಂಬವಾಗುತ್ತಿದೆ. ಮೂರನೇ ದಿನ ಭಾರತ...
ಸೆಂಚೂರಿಯನ್: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರ ಮುಂದಾಳತ್ವದಲ್ಲಿ ಭಾರತೀಯ ವೇಗದ ದಾಳಿಯು ಸೆಂಚುರಿಯನ್ ಟೆಸ್ಟ್ ಪಂದ್ಯದಲ್ಲಿ 113 ರನ್ ಗಳ ಅದ್ಭುತ ಜಯಸಾಧಿಸಲು ಸರಣಿಯನ್ನು...
ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಬಿಸಿಸಿಐ ರೋಹಿತ್ ಬದಲು ಕೆಎಲ್ ರಾಹುಲ್ ಅವರನ್ನು ಉಪ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ನೂತನ...