ನವದೆಹಲಿ: ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿಯನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪ್ರಕಟಿಸಿದೆ. ಪ್ರವಾಸವು 2023ರ ಡಿಸೆಂಬರ್’ನಲ್ಲಿ ಮೂರು ಪಂದ್ಯಗಳ ಟಿ20ಐ ಸರಣಿಯೊಂದಿಗೆ ಪ್ರಾರಂಭವಾಗಲಿದ್ದು, ಏಕದಿನ ಪಂದ್ಯಗಳು ಮತ್ತು ಎರಡು ಟೆಸ್ಟ್ಗಳನ್ನ ಒಳಗೊಂಡ ಗಾಂಧಿ-ಮಂಡೇಲಾ ಟ್ರೋಫಿಗಾಗಿ ಫ್ರೀಡಂ ಸರಣಿಯೊಂದಿಗೆ ಕೊನೆಗೊಳ್ಳುತ್ತದೆ. ಮೊದಲ ಟಿ20 ಪಂದ್ಯ ಡಿಸೆಂಬರ್ 5ರಂದು ಡರ್ಬಾನ್ನಲ್ಲಿ ನಡೆಯಲಿದ್ದು, ತಂಡಗಳು ಮುಂದಿನ ಪಂದ್ಯಕ್ಕಾಗಿ ಡಿಸೆಂಬರ್ 12 ರಂದು ಗ್ವೆಬರ್ಹಾಗೆ ತೆರಳಲಿವೆ. ಮೂರನೇ ಹಾಗೂ ಅಂತಿಮ ಟಿ20 ಪಂದ್ಯ ಡಿಸೆಂಬರ್ 14ರಂದು ಜೋಹಾನ್ಸ್ ಬರ್ಗ್’ನಲ್ಲಿ ನಡೆಯಲಿದೆ. ಮೂರು […]
ಲಖನೌ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಕ್ರಿಕೆಟ್ ಪಂದ್ಯದ ಆರಂಭ ಮಳೆಯ ಕಾರಣ ವಿಳಂಬವಾಗಿ ಆರಂಭವಾಯಿತು. ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ಪಂದ್ಯವು ಅರ್ಧ...
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಜೂ.19ರಂದು ಐದನೇ ಟಿ20 ಕ್ರಿಕೆಟ್ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆಯಲ್ಲಿ ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ ತನಕ...
ರಾಜ್‌ಕೋಟ್: ಸರಣಿ ಉಳಿವಿನ ದೃಷ್ಟಿಯಿಂದ ನಿರ್ಣಾಯಕ ಹೋರಾಟ ದಲ್ಲಿ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು 82 ರನ್‌ಗಳಿಂದ ಏಕಪಕ್ಷೀಯವಾಗಿ ಮಣಿಸಿತು. ಈ ಮೂಲಕ ಟಿ20...
ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತ ತಂಡವನ್ನು ಮಣಿಸಿ ಮೊದಲ ಜಯ ದಾಖಲಿಸಿದೆ. ಐದು ಪಂದ್ಯಗಳ ಟಿ-20...
ನವದೆಹಲಿ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಗುರುವಾರ ನಡೆ ಯಲಿರುವ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಸತತ 13 ಗೆಲುವಿನ ವಿಶ್ವದಾಖಲೆ ನಿರ್ಮಿಸುವತ್ತ ಕಣ್ಣಿಟ್ಟಿದೆ....
ನವದೆಹಲಿ : ಜೂ.9ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ...
ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ ಸದಸ್ಯರು ಜೂ.5ರಂದು ಸೇರಲಿ ದ್ದಾರೆ. ಸರಣಿಯ ಮೊದಲ ಪಂದ್ಯ ಜೂ.9ರಂದು ದಿಲ್ಲಿಯಲ್ಲಿ ನಡೆಯಲಿದೆ....
ಕೇಪ್‌ಟೌನ್: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಕೈಚೆಲ್ಲಿರುವ ಕೆಎಲ್ ರಾಹುಲ್ ನೇತೃತ್ವದ ಭಾರತ ತಂಡ ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಭಾನುವಾರ ಕೇಪ್ಟೌನ್ನ ನ್ಯೂಲೆಂಡ್ಸ್ ಮೈದಾನದಲ್ಲಿ ಅಂತಿಮ ಏಕದಿನ...
ಜೋಹಾನ್ಸ್‌ಬರ್ಗ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಸಣ್ಣಗೆ ಮಳೆ ಸುರಿಯುತ್ತಿದ್ದು, ಪಂದ್ಯ ಆರಂಭಕ್ಕೆ ವಿಳಂಬವಾಗುತ್ತಿದೆ. ಮೂರನೇ ದಿನ ಭಾರತ...