Saturday, 27th July 2024

ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿ ಪ್ರಕಟ

ನವದೆಹಲಿ: ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿಯನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪ್ರಕಟಿಸಿದೆ. ಪ್ರವಾಸವು 2023ರ ಡಿಸೆಂಬರ್’ನಲ್ಲಿ ಮೂರು ಪಂದ್ಯಗಳ ಟಿ20ಐ ಸರಣಿಯೊಂದಿಗೆ ಪ್ರಾರಂಭವಾಗಲಿದ್ದು, ಏಕದಿನ ಪಂದ್ಯಗಳು ಮತ್ತು ಎರಡು ಟೆಸ್ಟ್ಗಳನ್ನ ಒಳಗೊಂಡ ಗಾಂಧಿ-ಮಂಡೇಲಾ ಟ್ರೋಫಿಗಾಗಿ ಫ್ರೀಡಂ ಸರಣಿಯೊಂದಿಗೆ ಕೊನೆಗೊಳ್ಳುತ್ತದೆ. ಮೊದಲ ಟಿ20 ಪಂದ್ಯ ಡಿಸೆಂಬರ್ 5ರಂದು ಡರ್ಬಾನ್ನಲ್ಲಿ ನಡೆಯಲಿದ್ದು, ತಂಡಗಳು ಮುಂದಿನ ಪಂದ್ಯಕ್ಕಾಗಿ ಡಿಸೆಂಬರ್ 12 ರಂದು ಗ್ವೆಬರ್ಹಾಗೆ ತೆರಳಲಿವೆ. ಮೂರನೇ ಹಾಗೂ ಅಂತಿಮ ಟಿ20 ಪಂದ್ಯ ಡಿಸೆಂಬರ್ 14ರಂದು ಜೋಹಾನ್ಸ್ ಬರ್ಗ್’ನಲ್ಲಿ ನಡೆಯಲಿದೆ. ಮೂರು […]

ಮುಂದೆ ಓದಿ

ಭಾರೀ ಮಳೆ: ಮೊದಲ ಏಕದಿನ ಪಂದ್ಯಕ್ಕೆ 40 ಓವರ್‌ ಕಡಿತ

ಲಖನೌ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಕ್ರಿಕೆಟ್ ಪಂದ್ಯದ ಆರಂಭ ಮಳೆಯ ಕಾರಣ ವಿಳಂಬವಾಗಿ ಆರಂಭವಾಯಿತು. ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ಪಂದ್ಯವು ಅರ್ಧ...

ಮುಂದೆ ಓದಿ

ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯ: ಮಧ್ಯರಾತ್ರಿವರೆಗೆ ಮೆಟ್ರೋ ಸಂಚಾರ ವಿಸ್ತರಣೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಜೂ.19ರಂದು ಐದನೇ ಟಿ20 ಕ್ರಿಕೆಟ್‌ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆಯಲ್ಲಿ ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ ತನಕ...

ಮುಂದೆ ಓದಿ

ಆವೇಶ್ ಘಾತಕ ದಾಳಿ: ಸರಣಿ ಸಮಬಲ

ರಾಜ್‌ಕೋಟ್: ಸರಣಿ ಉಳಿವಿನ ದೃಷ್ಟಿಯಿಂದ ನಿರ್ಣಾಯಕ ಹೋರಾಟ ದಲ್ಲಿ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು 82 ರನ್‌ಗಳಿಂದ ಏಕಪಕ್ಷೀಯವಾಗಿ ಮಣಿಸಿತು. ಈ ಮೂಲಕ ಟಿ20...

ಮುಂದೆ ಓದಿ

ಮೊದಲ ಟಿ20 ಗೆದ್ದ ದಕ್ಷಿಣ ಆಫ್ರಿಕಾ: ಮಿಂಚಿದ ಮಿಲ್ಲರ್‌, ಡಸ್ಸೆನ್‌

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತ ತಂಡವನ್ನು ಮಣಿಸಿ ಮೊದಲ ಜಯ ದಾಖಲಿಸಿದೆ. ಐದು ಪಂದ್ಯಗಳ ಟಿ-20...

ಮುಂದೆ ಓದಿ

ಇಂದಿನಿಂದ ಮೊದಲ ದಕ್ಷಿಣ ಆಫ್ರಿಕಾ-ಭಾರತ ಟಿ20 ಆರಂಭ

ನವದೆಹಲಿ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಗುರುವಾರ ನಡೆ ಯಲಿರುವ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಸತತ 13 ಗೆಲುವಿನ ವಿಶ್ವದಾಖಲೆ ನಿರ್ಮಿಸುವತ್ತ ಕಣ್ಣಿಟ್ಟಿದೆ....

ಮುಂದೆ ಓದಿ

ಕೆ.ಎಲ್.ರಾಹುಲ್’ಗೆ ಗಾಯ: ಆಫ್ರಿಕಾ ಸರಣಿಗೆ ಪಂತ್ ನಾಯಕ

ನವದೆಹಲಿ : ಜೂ.9ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ ಬಿಗ್‌ ಶಾಕ್‌ ಎದುರಾಗಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ...

ಮುಂದೆ ಓದಿ

ಟಿ20 ಸರಣಿ: ನಾಳೆ ದಕ್ಷಿಣ ಆಫ್ರಿಕಾ ತಂಡ ದೆಹಲಿಗೆ

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ ಸದಸ್ಯರು ಜೂ.5ರಂದು ಸೇರಲಿ ದ್ದಾರೆ. ಸರಣಿಯ ಮೊದಲ ಪಂದ್ಯ ಜೂ.9ರಂದು ದಿಲ್ಲಿಯಲ್ಲಿ ನಡೆಯಲಿದೆ....

ಮುಂದೆ ಓದಿ

ಕೇಪ್‌ಟೌನ್‌ನಲ್ಲಿ ಗೆಲುವು ಕಾಣಲು ಟೀಂ ಇಂಡಿಯಾ ಸಜ್ಜು

ಕೇಪ್‌ಟೌನ್‌: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಕೈಚೆಲ್ಲಿರುವ ಕೆಎಲ್ ರಾಹುಲ್ ನೇತೃತ್ವದ ಭಾರತ ತಂಡ ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಭಾನುವಾರ ಕೇಪ್​ಟೌನ್​ನ ನ್ಯೂಲೆಂಡ್ಸ್ ಮೈದಾನದಲ್ಲಿ ಅಂತಿಮ ಏಕದಿನ...

ಮುಂದೆ ಓದಿ

#Johannesburg
ಭಾರತ – ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್: ನಾಲ್ಕನೇ ದಿನ ವರುಣನ ಅಡ್ಡಿ

ಜೋಹಾನ್ಸ್‌ಬರ್ಗ್‌: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಸಣ್ಣಗೆ ಮಳೆ ಸುರಿಯುತ್ತಿದ್ದು, ಪಂದ್ಯ ಆರಂಭಕ್ಕೆ ವಿಳಂಬವಾಗುತ್ತಿದೆ. ಮೂರನೇ ದಿನ ಭಾರತ...

ಮುಂದೆ ಓದಿ

error: Content is protected !!