Saturday, 7th September 2024

ನಾಳೆಯಿಂದ ಭಾರತ -ಶ್ರೀಲಂಕಾ ಮೊದಲ ಟೆಸ್ಟ್‌

ಮೊಹಾಲಿ: ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್‌ ನಾಳೆಯಿಂದ ಆರಂಭಗೊಳ್ಳಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟೆಸ್ಟ್‌ ಪಂದ್ಯವನ್ನು ಆಯೋಜನೆ ಮಾಡಲಾಗಿದೆ. ಈಗಾಗಲೇ ಟಿ 20 ಸರಣಿಯಲ್ಲಿ ಕ್ಲೀನ್​ಸ್ವೀಪ್ ಸಾಧನೆ ಮಾಡಿರುವ ರೋಹಿತ್‌ ಬಳಗ ಟೆಸ್ಟ್ ನಲ್ಲಿಯೂ ಪಾರಮ್ಯ ಮೆರೆಯಲು ಎದುರು ನೋಡುತ್ತಿದೆ. ಟೆಸ್ಟ್‌ ನಾಯಕರಾಗಿ ರೋಹಿತ್‌ ಗೆ ಇದು ಮೊದಲ ಪಂದ್ಯವಾಗಿದ್ದು, ಟಿ20 ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದ ವಿರಾಟ್ ಕೊಹ್ಲಿ ಹಾಗೂ ವಿಕೆಟ್‌ ಕೀಪರ್‌ ರಿಷಭ್ ಪಂತ್ ಟೆಸ್ಟ್‌ ನಲ್ಲಿ ತಂಡಕ್ಕೆ ಕಮ್​ಬ್ಯಾಕ್ ಮಾಡಲಿದ್ದಾರೆ. […]

ಮುಂದೆ ಓದಿ

ಕೇಂದ್ರೀಯ ಗುತ್ತಿಗೆಯಿಂದಲೂ ರಹಾನೆ, ಪೂಜಾರಗೆ ಹಿಂಬಡ್ತಿ

ಕಳಪೆ ಫಾರ್ಮ್ ಕಾರಣಕ್ಕೆ ರಹಾನೆ, ಪೂಜಾರಗೆ ಕೇಂದ್ರೀಯ ಗುತ್ತಿಗೆಯಿಂದಲೂ ಹಿಂಬಡ್ತಿ ಶ್ರೀಲಂಕಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅವಕಾಶ ವಂಚಿತ ಮುಂಬೈ: ಭಾರತ ತಂಡದ ಅನುಭವಿ ಬ್ಯಾಟರ್​ಗಳಾದ ಚೇತೇಶ್ವರ್...

ಮುಂದೆ ಓದಿ

ಧರ್ಮಶಾಲಾದಲ್ಲಿ 125ನೇ ಟಿ 20 ಪಂದ್ಯವನ್ನಾಡಿದ ರೋಹಿತ್ ಶರ್ಮಾ

ಧರ್ಮಶಾಲಾ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಧರ್ಮಶಾಲಾ ಅಂಗಳದಲ್ಲಿ ಶ್ರೀಲಂಕಾ ವಿರುದ್ಧದ ಮೂರನೇ ಟಿ 20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ 125 ಪಂದ್ಯಗಳನ್ನು ಪೂರ್ಣ ಗೊಳಿಸಿದರು. ಈ...

ಮುಂದೆ ಓದಿ

ಇಶಾನ್‌ ಕಿಶನ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಧರ್ಮಶಾಲಾ : ಶ್ರೀಲಂಕಾ ವಿರುದ್ಧದ ಎರಡನೇ ಟಿ20ಯಲ್ಲಿ ಬ್ಯಾಟಿಂಗ್ ಮಾಡುವಾಗ ಭಾರತದ ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಇಶಾನ್ ಕಿಶನ್ ತಲೆಗೆ ಗಾಯಗೊಂಡಿದ್ದ ಇಶಾನ್‌ ಕಿಶನ್‌ ಚೇತರಿಸಿಕೊಂಡಿದ್ದು,...

ಮುಂದೆ ಓದಿ

ಲಂಕಾ ಸರಣಿಗೆ ಟೀಮ್ ಇಂಡಿಯಾ ಪ್ರಕಟ

ಮುಂಬೈ: ಭಾರತ-ಶ್ರೀಲಂಕಾ ನಡುವಣ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ನಿರೀಕ್ಷೆಯಂತೆ ಭಾರತ ಟೆಸ್ಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಆದರೆ ಈ ಸರಣಿ ಮೂಲಕ ಜಸ್​ಪ್ರೀತ್ ಬುಮ್ರಾ...

ಮುಂದೆ ಓದಿ

ಶ್ರೀಲಂಕಾ – ಭಾರತ ಸರಣಿ: ಪರಿಷ್ಕೃತ ವೇಳಾಪಟ್ಟಿ ಹೀಗಿದೆ…

ನವದೆಹಲಿ : ಶ್ರೀಲಂಕಾ ವಿರುದ್ದದ ಮುಂಬರುವ ಭಾರತ ಪ್ರವಾಸದ ಪರಿಷ್ಕೃತ ವೇಳಾಪಟ್ಟಿಯನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಂಗಳವಾರ ಪ್ರಕಟಿಸಿದೆ. ಟೀಂ ಇಂಡಿಯಾ ಶ್ರೀಲಂಕಾ ಮೊದಲು ಮೂರು ಪಂದ್ಯಗಳನ್ನು...

ಮುಂದೆ ಓದಿ

ಮೊದಲ ಟಿ20 ಪಂದ್ಯ ಗೆದ್ದ ಭಾರತ, ಮಿಂಚಿದ ಭುವಿ

ಕೊಲಂಬೊ: ಆತಿಥೇಯ ಶ್ರೀಲಂಕಾ ವಿರುದ್ಧದ ಟಿ20 ಕ್ರಿಕೆಟ್‌ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡುವ ಮೂಲಕ 38 ರನ್‌ಗಳ ಭರ್ಜರಿ ಜಯ ಗಳಿಸಿದೆ....

ಮುಂದೆ ಓದಿ

ಭಾರತ ಐದು ವಿಕೆಟ್‌ ನಷ್ಟಕ್ಕೆ 179 ರನ್‌

ಕೊಲಂಬೊ: ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿತು. ಇತ್ತೀಚಿನ ವರದಿ ಪ್ರಕಾರ, ಭಾರತ...

ಮುಂದೆ ಓದಿ

ಶ್ರೀಲಂಕಾ ವಿರುದ್ದ ಭಾರತಕ್ಕೆ ಸರಣಿ ಜಯ, ಮಿಂಚಿದ ಸೂರ್ಯಕುಮಾರ್‌, ಚಹರ್‌

ಕೊಲಂಬೊ: ಎರಡನೇ ಏಕದಿನ ಪಂದ್ಯದಲ್ಲಿ ಭಾರತ 3 ವಿಕೆಟ್ ಗಳ ರೋಚಕ ಜಯ ಗಳಿಸಿದ್ದು, 2 -0 ಅಂತರದಲ್ಲಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಆತಿಥೇಯ ಶ್ರೀಲಂಕಾ...

ಮುಂದೆ ಓದಿ

2ನೇ ಏಕದಿನ ಪಂದ್ಯ: ಶ್ರೀಲಂಕಾ ವಿಕೆಟ್ ನಷ್ಟವಿಲ್ಲದೆ 65

ಕೊಲಂಬೋ: ಒಂದು ಬದಲಾವಣೆಯೊಂದಿಗೆ, ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅತಿಥೇಯ ಶ್ರೀಲಂಕಾ ತಂಡ ವಿಕೆಟ್ ನಷ್ಟವಿಲ್ಲದೆ 65 ರನ್ ಗಳಿಸಿದೆ. ಉಡಾನಾ ಬದಲಿಗೆ...

ಮುಂದೆ ಓದಿ

error: Content is protected !!