Monday, 16th September 2024

ಹರಾರೆಗೆ ಬಂದಿಳಿದ ಭಾರತ ತಂಡ

ಹರಾರೆ: ಆತಿಥೇಯ ಜಿಂಬಾಬ್ವೆ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನಾಡಲು ಭಾರತ ತಂಡ ಹರಾರೆಗೆ ತಲುಪಿದೆ. ಆಟಗಾರರು ಮತ್ತು ಹಂಗಾಮಿ ಕೋಚ್​ ವಿವಿಎಸ್​ ಲಕ್ಮ್ಮಣ್ ಜಿಂಬಾಬ್ಬೆಗೆ ತಲುಪಿರುವ ಫೋಟೊವನ್ನು ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಉಭಯ ತಂಡಗಳ ಸರಣಿ ಜು.6 ರಿಂದ ಆರಂಭಗೊಳ್ಳಲಿದೆ. ಬುಧವಾರ ಜಿಂಬಾಬ್ವೆಗೆ ಬಂದಿಳಿದ ಟೀಮ್​ ಇಂಡಿಯಾಕ್ಕೆ ಆತ್ಮೀಯ ಸ್ವಾಗತ ಕೋರಲಾಯಿತು. ಗುರುವಾರದಿಂದ ಆಟಗಾರರು ಅಭ್ಯಾಸ ಆರಂಭಿಸಲಿ ದ್ದಾರೆ. ಚಂಡಮಾರುತದಿಂದ ಬಾರ್ಬಡೋಸ್‌ನಲ್ಲಿ ಸಿಲುಕಿರುವ ಟಿ20 ವಿಶ್ವಕಪ್​ ತಂಡದ ಭಾಗವಾಗಿದ್ದ, […]

ಮುಂದೆ ಓದಿ