ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡ ಐತಿಹಾಸಿಕ ಚಿನ್ನದ ಪದಕ ಗೆದ್ದಿದೆ. ಭಾರತವು ಶ್ರೀಲಂಕಾವನ್ನ 19 ರನ್ನುಗಳಿಂದ ಸೋಲಿಸಿತು. 2017ರ ಏಕದಿನ ವಿಶ್ವಕಪ್, 2020ರ ಟಿ20 ವಿಶ್ವಕಪ್ ಹಾಗೂ 2022ರ ಕಾಮನ್ವೆಲ್ತ್ ಗೇಮ್ಸ್’ನ ಫೈನಲ್ ನಲ್ಲಿ ವಿಫಲ ವಾಗಿದ್ದ ಭಾರತ ಕೊನೆಗೂ ಫೈನಲ್ ಪ್ರವೇಶಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ಕ್ರಿಕೆಟ್ ತಂಡವು ಸ್ಮೃತಿ ಮಂದಾನ 46 ರನ್ ಮತ್ತು ಜೆಮಿಮಾ ರೊಡ್ರಿಗಸ್ 40 ಎಸೆತಗಳಲ್ಲಿ 42 ರನ್ ಗಳಿಸುವುದರೊಂದಿಗೆ 7 […]
ಬಾಂಗ್ಲಾದೇಶ: ಮಹಿಳಾ ಏಷ್ಯಾ ಕಪ್ 2022 ರ ಅಂತಿಮ ಪಂದ್ಯದಲ್ಲಿ ಆಲ್ ರೌಂಡ್ ಭಾರತವು ಶ್ರೀಲಂಕಾವನ್ನು ಎಂಟು ವಿಕೆಟ್ ಗಳಿಂದ ಸೋಲಿಸಿ ಏಳನೇ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಬೌಲರುಗಳಾದ...
ಪಲ್ಲೆಕೆಲೆ: ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಶಫಾಲಿ 71 ಎಸೆತಗಳಲ್ಲಿ ಅಜೇಯ 71 ರನ್ ಚಚ್ಚಿದರು. ಭಾರತ ಮಹಿಳಾ ಕ್ರಿಕೆಟ್ ತಂಡ ಸದ್ಯ ಸಿಂಹಳೀಯರ...
ಪಲ್ಲೆಕೆಲೆ: ಶ್ರಿಲಂಕಾ ವಿರುದ್ಧ ಭಾರತ ವನಿತೆಯರ ತಂಡ ಏಕದಿನ ಸರಣಿ ಯನ್ನೂ ಗೆದ್ದುಕೊಂಡಿದೆ. ಸೋಮವಾರ ಪಲ್ಲೆಕೆಲೆಯಲ್ಲಿ ನಡೆದ ಎರಡನೇ ಏಕದಿನ ಪಂದ್ಯವನ್ನು ಹರ್ಮನ್ ಪ್ರೀತ್ ಕೌರ್ ಪಡೆ...
ಡಂಬುಲ: ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತೀಯ ವನಿತಾ ಕ್ರಿಕೆಟ್ ತಂಡವೀಗ ಶ್ರೀಲಂಕಾದಲ್ಲಿ ಬೀಡುಬಿಟ್ಟಿದ್ದು, ತಲಾ 3 ಪಂದ್ಯಗಳ ಟಿ20 ಹಾಗೂ ಏಕದಿನ ಸರಣಿಯನ್ನು ಆಡಲಿದೆ. ಟಿ20 ಸರಣಿ ಡಂಬುಲದಲ್ಲಿ...