Sunday, 14th August 2022

ಐಎನ್‌ಎಸ್ ಸೂರತ್‌, ಐಎಸ್‌ಎನ್ ಉದಯಗಿರಿ ಲೋಕಾರ್ಪಣೆ

ಮುಂಬೈ: ಮುಂಬೈನಲ್ಲಿ ಐಎನ್‌ಎಸ್ ಸೂರತ್‌ ಮತ್ತು ಐಎಸ್‌ಎನ್ ಉದಯಗಿರಿ ಯುದ್ಧ ನೌಕೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಲೋಕಾರ್ಪಣೆಗೊಳಿಸಿದರು. ಮುಂಬೈನ ಮಾಜ್ಗಾಂವ್ ಡಾಕ್ಸ್ ಲಿಮಿಟೆಡ್ (ಎಂಡಿ ಎಲ್) ಈ ಎರಡು ನೂತನ ಯುದ್ಧ ನೌಕೆಗಳನ್ನು ತಯಾರಿಸಿದೆ. ಸಮಾರಂಭದಲ್ಲಿ ಮಾತನಾಡಿದ ರಾಜನಾಥ್ ಸಿಂಗ್‌, ಎರಡು ಯುದ್ಧ ನೌಕೆಗಳ ಸೇರ್ಪಡೆಯಿಂದ ಭಾರತೀಯ ನೌಕಾ ಪಡೆಯ ಶಸ್ತ್ರಾಗಾರಕ್ಕೆ ಮತ್ತಷ್ಟು ಬಲ ಬಂದಿದೆ. ಇದು ವಿಶ್ವಕ್ಕೆ ಭಾರತದ ಯುದ್ಧ ಸಾಮರ್ಥ್ಯ ಮತ್ತು ಸ್ವಂತ ಬಲದ ಪರಿಚಯ ಮಾಡಿಕೊಳ್ಳಲಿದೆ ಎಂದು ಹೇಳಿದರು. ಮೇಕ್ ಇನ್‌ […]

ಮುಂದೆ ಓದಿ