ನವದೆಹಲಿ: ಭಾರಿ ನಿರೀಕ್ಷೆಯೊಂದಿಗೆ ಷೇರುಮಾರುಕಟ್ಟೆಗೆ ಪ್ರವೇಶಿಸಿದ್ದ ಭಾರತೀಯ ಜೀವ ವಿಮಾ ನಿಗಮದ ಷೇರುಗಳು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿ ದಿದ್ದು ಹೂಡಿಕೆದಾರರು ಭಾರಿ ನಷ್ಟ ಅನುಭವಿಸಿದ್ದಾರೆ. ಎಲ್‌ಐಸಿ ಷೇರು ಬೆಲೆ ಸೋಮವಾರದ ದಿನದಾಂತ್ಯಕ್ಕೆ 800 ರೂಪಾಯಿಗಿಂತ ಕಡಿಮೆಯಾಗಿ, 776.50 ರೂಪಾಯಿಯಲ್ಲಿ ದಿನದ ವಹಿವಾಟು ಕೊನೆಗೊಳಿಸಿದೆ. ಷೇರಿನ ಐಪಿಒ ವಿತರಣೆ ಬೆಲೆ 949 ರೂಪಾಯಿಗಳಿಗೆ ಹೋಲಿಸಿದರೆ ಸದ್ಯದ ಬೆಲೆ ಶೇ.23.75ಕ್ಕಿಂತ ಕಡಿಮೆಯಾಗಿವೆ. ಷೇರುಗಳ ಬೆಲೆಯಲ್ಲಿನ ಕುಸಿತದೊಂದಿಗೆ ಎಲ್‌ಐಸಿ ಮಾರುಕಟ್ಟೆ ಮೌಲ್ಯ 5 ಲಕ್ಷ ಕೋಟಿ ರೂಪಾಯಿಗಳಿಗಿಂತ ಕೆಳಕ್ಕಿಳಿದು, 4.92 […]
ನವದೆಹಲಿ: ಅಪಘಾತದಲ್ಲಿ ಸಂತ್ರಸ್ತರಿಗೆ ಪರಿಹಾರ ಒದಗಿಸಲು ನ್ಯಾಯಮಂಡಳಿ ಗಳಲ್ಲಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಅನುಕೂಲವಾಗುವಂತೆ ಅಖಿಲ ಭಾರತ ಮಟ್ಟದಲ್ಲಿ ಮೊಬೈಲ್ ಆಪ್ ಅಭಿವೃದ್ಧಿಪಡಿಸಲು ಹೆಚ್ಚಿನ ಕಾಲಾವಕಾಶ...