Saturday, 14th December 2024

ಇಂಟೆಲ್ ಇಂಡಿಯಾ ಮುಖ್ಯಸ್ಥೆ ನಿವೃತಿ ರಾಯ್ ರಾಜೀನಾಮೆ

ನವದೆಹಲಿ: ಇಂಟೆಲ್ ಇಂಡಿಯಾ ಮುಖ್ಯಸ್ಥೆ ನಿವೃತಿ ರಾಯ್ 29 ವರ್ಷಗಳ ನಂತರ ಕಂಪನಿಗೆ ರಾಜೀನಾಮೆ ನೀಡಿದ್ದಾರೆ. ರೈ ಅವರು ಫೆಬ್ರವರಿ 1994 ರಲ್ಲಿ ವಿನ್ಯಾಸ ಎಂಜಿನಿಯರ್ ಆಗಿ ಇಂಟೆಲ್ ನಲ್ಲಿ ಕೆಲಸ ಪ್ರಾರಂಭಿ ಸಿದ್ದರು. ಬಳಿಕ ಇಂಟೆಲ್ ಫೌಂಡ್ರಿ ಸೇವೆಗಳ ಭಾರತದ ಮುಖ್ಯಸ್ಥ ಮತ್ತು ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ 29 ವರ್ಷ ಇಂಟೆಲ್ ಇಂಡಿಯಾದಲ್ಲಿ ಕರ್ತವ್ಯ ನಿರ್ವಹಿಸಿ, ಅಂತಿಮವಾಗಿ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿ, ನಿವೃತಿ ರಾಯ್ ಹೊರ ನಡೆದಿದ್ದಾರೆ. “ಇಂಟೆಲ್ ಇಂಡಿಯಾ ದೇಶದ ಮುಖ್ಯಸ್ಥ […]

ಮುಂದೆ ಓದಿ