ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana) ಖಾತೆಗಳಿಗೆ ವಾರ್ಷಿಕವಾಗಿ ಕನಿಷ್ಠ ಠೇವಣಿ 250 ರೂ. ನಿಂದ ಗರಿಷ್ಠ 1.5 ಲಕ್ಷ ರೂ. ವರೆಗೆ ಇಡಬಹುದಾಗಿದೆ. ಸರ್ಕಾರಿ ಪ್ರಾಯೋಜಿತ ಉಳಿತಾಯ ಯೋಜನೆ ಇದಾಗಿದ್ದು, ಹೆಣ್ಣುಮಕ್ಕಳ ಶಿಕ್ಷಣ ಮತ್ತು ಮದುವೆ ವೆಚ್ಚಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಭರವಸೆಯ ಭವಿಷ್ಯವನ್ನು ನೀಡಲು ರಚಿಸಲಾಗಿದೆ.
ನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್, ತನ್ನ ಗ್ರಾಹಕರಿಗೆ ದೀಪಾವಳಿ ಗಿಫ್ಟ್ ನೀಡಿದೆ. ಅದೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಇರಿಸಲಾಗಿರುವ ಉಳಿತಾಯ ಬ್ಯಾಂಕ್ ಠೇವಣಿಗಳ ಮೇಲಿನ ಬಡ್ಡಿದರ...