Friday, 20th September 2024
Engineer Rashid

Sheikh Abdul Rashid: ಜೈಲಿನಿಂದಲೇ ಸ್ಪರ್ಧಿಸಿ ಸಂಸದನಾಗಿದ್ದ ಎಂಜಿನಿಯರ್‌ ರಶೀದ್‌ಗೆ ಬಿಗ್‌ ರಿಲೀಫ್‌; ಮಧ್ಯಂತರ ಜಾಮೀನು ಮಂಜೂರು

Sheikh Abdul Rashid: ಉಗ್ರರಿಗೆ ಹಣಕಾಸಿನ ಸಹಾಯ ಪ್ರಕರಣದಲ್ಲಿ ಜೈಲುಪಾಲಾಗಿರುವ ಶೇಖ್‌ ರಶೀದ್‌ಗೆ ಅ.2ರವರೆಗೆ ಜಾಮೀನು ನೀಡಿ ಕೋರ್ಟ್‌ಮಹತ್ವದ ಆದೇಶ ಹೊರ ಹಾಕಿದೆ. 2 ಲಕ್ಷ ರೂ. ಬಾಂಡ್‌ ಆಧಾರದಲ್ಲಿ ಷರತ್ತು ಬದ್ಧ ಜಾಮೀನು ನೀಡಿದೆ. ಆ ಮೂಲಕ ಅವರು ಮುಂಬರುವ ಜಮ್ಮು-ಕಾಶ್ಮೀರ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.

ಮುಂದೆ ಓದಿ