Saturday, 23rd November 2024

2047ರ ವೇಳೆಗೆ ‘ವಿಕ್ಷಿತ್ ಭಾರತ’: ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: 2047ರ ವೇಳೆಗೆ ಭಾರತವನ್ನು ವಿಕ್ಷಿತ್ ಭಾರತವನ್ನಾಗಿ ಮಾಡಲು ಶ್ರಮಿಸೋದಾಗಿ ತಿಳಿಸಿದರು. ಗುರುವಾರ ಲೋಕಸಭೆಯಲ್ಲಿ ಕೇಂದ್ರ ಮಧ್ಯಂತರ ಬಜೆಟ್ ಭಾಷಣ ಆರಂಭಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಜನರು ದೊಡ್ಡ ಜನಾದೇಶದೊಂದಿಗೆ ಸರ್ಕಾರವನ್ನು ಆಶೀರ್ವದಿಸಿದ್ದಾರೆ. ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮಂತ್ರವನ್ನು ಸರ್ಕಾರ ಬಲಪಡಿಸಿದೆ ಎಂದರು. ಕನಿಷ್ಠ ಬೆಂಬಲ ಬೆಲೆಗಳನ್ನು ನಿಯತಕಾಲಿಕವಾಗಿ ಹೆಚ್ಚಿಸಲಾಗಿದೆ. 2047ರ ವೇಳೆಗೆ ಭಾರತವನ್ನು ‘ವಿಕ್ಷಿತ್ ಭಾರತ’ವನ್ನಾಗಿ ಮಾಡಲು ಶ್ರಮಿಸುತ್ತಿದ್ದೇನೆ ಎಂದು ತಿಳಿಸಿದರು. ಈ ಬಾರಿಯ ಬಜೆಟ್ 4 ಕೇಂದ್ರೀಕೃತ ವಿಭಾಗಗಳನ್ನು […]

ಮುಂದೆ ಓದಿ