Thursday, 12th December 2024

ಮಾರ್ಚ್ 23 ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFF) 14ನೇ ಆವೃತ್ತಿಯು ಮುಂದಿನ ತಿಂಗಳ ಮಾರ್ಚ್ 23 ರಿಂದ ಆರಂಭವಾಗಲಿದೆ. ಬೆಂಗಳೂರಲ್ಲಿ ಮುಖ್ಯಮಂತ್ರಿ ಅವರು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋ ತ್ಸವ ಅಧಿಕೃತ ‘ಲಾಂಛನ’ ಬಿಡುಗಡೆ ಮಾಡಿ ಈ ಮಾಹಿತಿ ತಿಳಿಸಿದರು. ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಡಾ ಪುನೀತ್ ರಾಜ್‌ಕುಮಾರ್ ರಸ್ತೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಬೊಮ್ಮಾಯಿ ಕನ್ನಡ ನಟರು ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರ ಸಮ್ಮುಖದಲ್ಲಿ ಲೋಗೋ ಬಿಡುಗಡೆ ಆಯಿತು. ಈ ಉತ್ಸವು ಮಾರ್ಚ್ 23ಕ್ಕೆ […]

ಮುಂದೆ ಓದಿ