Friday, 22nd November 2024

ಡಿ.31ರವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ಇಲ್ಲ

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಭಾರತ ಸರ್ಕಾರ ಮುಂಜಾಗೃತಾ ಕ್ರಮವಾಗಿ  ಡಿಸೆಂಬರ್ 31ರವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ನಿಷೇಧಿಸಿದೆ. ಹೀಗಾಗಿ ವರ್ಷಾಂತ್ಯದವರೆಗೆ ಭಾರತದಿಂದ ಹಾಗೂ ಭಾರತಕ್ಕೆ ಯಾವುದೇ ವಿಮಾನಗಳ ಹಾರಾಟ ಇರುವುದಿಲ್ಲ. ಬದಲಾಗಿ ಆಯ್ದ ಕೆಲವೇ ಮಾರ್ಗಗಳಲ್ಲಿ ಮಾತ್ರ ವಿಮಾನಗಳು ಹಾರಾಟ ನಡೆಸಲಿವೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ. ಈ ನಿರ್ಬಂಧಗಳು ಅಂತರಾಷ್ಟ್ರೀಯ ಆಲ್​-ಕಾರ್ಗೋ ಕಾರ್ಯಾಚರಣೆಗಳು ಮತ್ತು ಡಿಜಿಸಿಎ ವಿಶೇಷವಾಗಿ ಅನುಮೋದಿಸಿದ ವಿಮಾನಗಳಿಗೆ ಅನ್ವಯಿಸುವುದಿಲ್ಲ. ನಾಗರಿಕ ವಿಮಾನಯಾನ ನಿರ್ದೇಶಾನಲಯವು ನವೆಂಬರ್ 30ರವರೆಗೆ ಅಂತರಾಷ್ಟ್ರೀಯ […]

ಮುಂದೆ ಓದಿ

ಅಕ್ಟೋಬರ್ 31 ರವರೆಗೆ ಅಂತರರಾಷ್ಟ್ರೀಯ ವಿಮಾನ ಹಾರಾಟವಿಲ್ಲ

ನವದೆಹಲಿ: ಅಂತರರಾಷ್ಟ್ರೀಯ ಪ್ರಯಾಣಿಕರ ವಿಮಾನ ಹಾರಾಟದ ನಿಷೇಧವನ್ನು ಮುಂಬರುವ ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಪ್ರಯಾಣಿಕರ...

ಮುಂದೆ ಓದಿ