ನವದೆಹಲಿ: ಕರ್ನಾಟಕದ ಇಬ್ಬರು ಸಾಧಕಿಯರು ಸೇರಿದಂತೆ 29 ಮಹಿಳಾ ಸಾಧಕಿಯರಿಗೆ (2020 ಮತ್ತು 2021ನೇ ಸಾಲಿನ) ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಂಗಳವಾರ ನಾರಿಶಕ್ತಿ ಪುರಸ್ಕಾರ ಪ್ರದಾನ ಮಾಡಿದರು. ಸಾಫ್ಟ್‌ವೇರ್ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಾಗಿ ಕರ್ನಾಟಕದ ಇಂಟೆಲ್ ಇಂಡಿಯಾ ಕಂಪನಿಯ ಕಂಟ್ರಿಹೆಡ್ ಆಗಿರುವ ನಿವೃತ್ತಿ ರಾಯ್ ಮತ್ತು ಮಹಿಳೆಯರ ಸಬಲೀಕರಣ ಮತ್ತು ದೇವದಾಸಿ ಪದ್ಧತಿಯ ನಿರ್ಮೂಲನೆಗೆ ಶ್ರಮಿಸುತ್ತಿರುವ ಬೆಳಗಾವಿ ಮೂಲದ ಶೋಭಾ ಗಸ್ತಿ ಅವರು ನಾರಿಶಕ್ತಿ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ಗಸ್ತಿ ಅವರು […]
ನವದೆಹಲಿ: ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯ ಗಳನ್ನು ಕೋರಿದ್ದು, ‘ಘನತೆ ಮತ್ತು ಅವಕಾಶಕ್ಕೆ ಒತ್ತು ನೀಡುವ ಮೂಲಕ ಸರ್ಕಾರವು ವಿವಿಧ...
ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿ ಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ...
ನವದೆಹಲಿ : ದೆಹಲಿ ಗಡಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸೋಮವಾರ ನಾರಿಯರ ಬೆಂಬಲ ದೊರೆಯಿತು. ವಿಶ್ವ ಮಹಿಳಾ ದಿನ ಸಾವಿರಾರು...
ಹೈದರಾಬಾದ್: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ತೆಲಂಗಾಣ ಸರ್ಕಾರ ಮಹಿಳಾ ಉದ್ಯೋಗಿಗಳಿಗೆ ಮಾರ್ಚ್ 8ರ ಸೋಮವಾರ ವಿಶೇಷ ಸಾಂದರ್ಭಿಕ ರಜೆ ಸಿಗಲಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಈ ಕುರಿತು...