ಚಂಡೀಗಢ: ಪಂಜಾಬ್ ಸರ್ಕಾರ ಇಂಟರ್ ನೆಟ್ ನಿಷೇಧವನ್ನು ವಿಸ್ತರಿಸಿದೆ. ಸೋಮವಾರದವರೆಗೂ ಮೊಬೈಲ್ ಇಂಟರ್ ನೆಟ್ ಹಾಗೂ ಎಸ್‌ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಸಿಖ್ ಸಮುದಾಯದ ತೀವ್ರಗಾಮಿ ಹಾಗೂ ಖಲಿಸ್ತಾನ ಬೆಂಬಲಿಗ ಅಮೃತ್ ಪಾಲ್ ಸಿಂಗ್ ಗೆ ಶೋಧ ಕಾರ್ಯಾಚರಣೆ ಮುಂದುವರೆಗಿದೆ. ಪೊಲೀಸ್ ಅಧಿಕಾರಿಗಳು ಶೋಧಕಾರ್ಯಾಚರಣೆ ಬಗ್ಗೆ ಮಾತನಾಡಿದ್ದು, ಶೀಘ್ರವೇ ಬಂಧಿಸಲಾಗುತ್ತದೆ ಎಂದು ಹೇಳಿದ್ದಾರೆ. ಬ್ಯಾಂಕಿಂಗ್ ಸೇವೆಗಳಿಗೆ ಆಸ್ಪತ್ರೆ ಸೇವೆಗಳು ಹಾಗೂ ಇನ್ನಿತರ ಬ್ರಾಡ್ ಬ್ಯಾಂಡ್ ಸೇವೆಗಳನ್ನು ನಿರ್ಬಂಧಿಸಲಾಗಿಲ್ಲ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.
ನವದೆಹಲಿ: ಸ್ವಯಂ ಘೋಷಿತ ಸಿಖ್ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ಬಂಧಿಸಲು ಪಂಜಾಬ್ ಪೊಲೀಸರು ಸಜ್ಜಾಗಿದ್ದಾರೆ. ಇಂದು ಆತನ ಆರು ಸಹಚರರನ್ನು ಬಂಧಿಸಿದ್ದು, ಮೊಗಾ ಜಿಲ್ಲೆಯಲ್ಲಿ ಭಾರೀ...
ತಿರುವನಂತಪುರಂ: ತನ್ನದೇ ಆದ ಇಂಟರ್ನೆಟ್ ಸೇವೆ ಹೊಂದಿರುವ ದೇಶದ ಮೊದಲ ಮತ್ತು ಏಕೈಕ ರಾಜ್ಯವಾಗಿದೆ ಕೇರಳ. ಕೇರಳ ಫೈಬರ್ ಆಪ್ಟಿಕ್ ನೆಟ್‌ವರ್ಕ್ ಲಿಮಿಟೆಡ್ ರಾಜ್ಯದ ಪ್ರತಿಯೊಬ್ಬರಿಗೂ ಇಂಟರ್ನೆಟ್...
ನವದೆಹಲಿ: ಮುಂದಿನ ಜುಲೈ ತಿಂಗಳನಲ್ಲಿ ಬಹುನಿರೀಕ್ಷಿತ 5ಜಿ ನೆಟ್ ವರ್ಕ್ ಸೇವೆಗಾಗಿ ಸ್ಪೆಕ್ಟ್ರಂಗಳನ್ನು ಹರಾಜು ಹಾಕಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. 4ಜಿ ಗಿಂತಲೂ...
ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಗಡಿ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆ ಯನ್ನು ಕಡಿತಗೊಳಿಸಲಾಗಿದೆ. ರೈತರು ದೇಶದಾದ್ಯಂತ ‘ಚಕ್ಕಾ ಜಾಮ್’ ಪ್ರತಿಭಟನೆ ಕೈಗೊಂಡಿರುವ...
ಶ್ರೀನಗರ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಭದ್ರತೆ ಕಾರಣಗಳಿಂದ ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ದೇಶದ ರಾಜಧಾನಿ ದೆಹಲಿಯ ರಾಜಪಥ್ ಮತ್ತು ಆಯಾ ರಾಜ್ಯ ಗಳಲ್ಲಿ...