Friday, 27th September 2024

Invest Karnataka

Invest Karnataka: 4,071 ಕೋಟಿ ರೂಪಾಯಿಯ 88 ಯೋಜನೆಗಳಿಗೆ ಅನುಮೋದನೆ, 10,585 ಉದ್ಯೋಗಾವಕಾಶ ಸೃಷ್ಟಿ

Invest Karnataka: ಐವತ್ತು ಕೋಟಿ ರೂಪಾಯಿಗೂ ಹೆಚ್ಚು ಬಂಡವಾಳ ಹೂಡಿಕೆಯ 14 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳು ಸೇರಿದಂತೆ ಒಟ್ಟು 88 ಯೋಜನೆಗಳಿಂದ 4,071.11 ಕೋಟಿ ರೂ. ಬಂಡವಾಳ ಹೂಡಿಕೆಯ ಹಾಗೂ 10,585 ಜನರಿಗೆ ಉದ್ಯೋಗವಕಾಶ ಲಭಿಸುವ ಯೋಜನೆಗಳಿಗೆ ಗುರುವಾರ ಇಲ್ಲಿ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಒಪ್ಪಿಗೆ ನೀಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ